ಕ್ರೈಸ್ಟ್‌ಕಿಂಗ್: 80ನೇ ಸ್ವಾತಂತ್ರ್ಯೋತ್ಸವ
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ಯಾತಂತ್ರ್ಯ ದಿನಾಚರಣೆಯನ್ನು ಬೋಧಕ-ಬೋಧಕೇತರು ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರ ಸಮ್ಮುಖದಲ್ಲಿ ಆಚರಿಸಲಾಯಿತು. ಭಾರತೀಯ ಸೇನೆಯ ನಿವೃತ್ತ ಯೋಧ, ಕಾರ್ಗಿಲ್ ಯುದ್ಧದ ಸೇನಾನಿ ಹಾಗೂ ಸಾಣೂರು ಗ್ರಾಮ ಪಂಚಾಯತ್...
