ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಬಾಟಲ್ ಬೂತ್ ಕೊಡುಗೆ
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಬಜಗೋಳಿ ಬಸ್ಸು ನಿಲ್ದಾಣದ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಬಾಟಲ್ ಬೂತ್ನ್ನು ಮುಡಾರು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಯಿತು. ಈ ಸಮಾರಂಭದಲ್ಲಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ...
