ಪ್ರತಿಭಾ ಕಾರಂಜಿ: ಜೇಸಿ ಇಂಟರ್‌ನ್ಯಾಷನಲ್ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
ಕ್ಷೇತ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಶಾಲಾ ಶಿಕ್ಷಣಾ ಇಲಾಖೆ ಕಾರ್ಕಳ ತಾಲೂಕು, ಹಾಗೂ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲಮಾಧ್ಯಮ...
