ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 48 ವಿದ್ಯಾರ್ಥಿಗಳು ತೇರ್ಗಡೆ
ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾ ನಡೆಸಿದ ಸಿ.ಎಸ್.ಇ.ಇ.ಟಿ (ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್-ಜನವರಿ 2026)ನಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 48 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಸಂಸ್ಥೆಯ...
