ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ: ಅರ್ಜಿ ಆಹ್ವಾನ
ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್, ಮೂಡುಬಿದಿರೆ ಇವರ ವತಿಯಿಂದ ಜನವರಿ ಮಾಹೆಯಿಂದ ಪ್ರಾರಂಭ ವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ತರಬೇತಿಗೆ ಉಡುಪಿ...
