ಐತಿಹಾಸಿಕ ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಪೂರ್ವಭಾವಿ ಸಿದ್ದತೆ ಆರಂಭ- ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸರಕಾರಕ್ಕೆ ಮನವಿ: ವಿ ಸುನಿಲ್ ಕುಮಾರ್
ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರವು ಜೈನ ಸಮುದಾಯದ ಐತಿಹಾಸಿಕ ಹೆಗ್ಗುರುತುಗಳಾದ ಕಾರ್ಕಳ ಶ್ರೀ ಗೊಮ್ಮಟೇಶ್ವರ ಏಕಶಿಲಾ ಪ್ರತಿಮೆ, ಚತುರ್ಮುಖ ಬಸದಿ, ಆನೆಕೆರೆ ಚತುರ್ಮುಖ ಕೆರೆ ಬಸದಿ, ವರಂಗ ಚತುರ್ಮುಖ ಕೆರೆ ಬಸದಿ, ನಲ್ಲೂರು...
