ಕಾರ್ಕಳ ಯಕ್ಷರಂಗಾಯಣ’ದ ಹೆಸರು ಬದಲಾವಣೆ -ಸಾಂಸ್ಕೃತಿಕ ಅಸ್ಮಿತೆಗೆ ಸರ್ಕಾರದಿಂದ ದ್ರೋಹ: ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸ್ಥಾಪನೆಗೊಂಡಿದ್ದ ‘ಯಕ್ಷರಂಗಾಯಣ’ ಕೇಂದ್ರದ ಹೆಸರನ್ನು ರಾಜ್ಯ ಸರಕಾರವು ಏಕಾಏಕಿ ‘ಕರಾವಳಿ ರಂಗಾಯಣ’ ಎಂದು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕ ಪಕ್ಷೀಯ ನಿರ್ಧಾರ ಎಂದು ಮಾಜಿ ಕನ್ನಡ ಮತ್ತು ಸಂಸ್ಕೃತಿ...
