ಕಾರ್ಕಳ ಜ್ಞಾನಸುಧಾ: ಹದಿಹರೆಯದ ಬಗ್ಗೆ ಜಾಗೃತಿ ಕಾರ್ಯಕ್ರಮ
ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಆರೋಗ್ಯಕರ ಹದಿಹರೆಯಕ್ಕಾಗಿ ಜಾಗೃತಿ ಕಾರ್ಯಕ್ರಮವನ್ನು ಕಾರ್ಕಳ ಜ್ಞಾನಸುಧಾಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ....
