ಶಿವಪುರ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಸರಕಾರಿ ಪ್ರೌಢ ಶಾಲೆ ಶಿವಪುರ ಇಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಡಿ. 24ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ರಾಘವೇಂದ್ರ ಅಡಿಗ ವಹಿಸಿದ್ದು, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವಿಶಂಕರ್...
