ಕ್ರೈಸ್ಟ್‌ಕಿಂಗ್: ಗಾಂಧಿ ಜಯಂತಿ ಆಚರಣೆ
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರು ಶಾಸ್ತ್ರೀ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯರಾದ ಲಕ್ಷ್ಮೀ ನಾರಾಯಣ ಕಾಮತ್, ಪ್ರೌಢಶಾಲಾ...
