ಹೆಬ್ರಿ ಎಸ್.ಆರ್. ಇಂಗ್ಲಿಷ್ ಮೀಡಿಯಂ ಸ್ಕೂಲ್ನಲ್ಲಿ “ಟ್ಯಾಲೆಂಟ್ ಫೆಸ್ಟ್”
ವಿದ್ಯಾರ್ಥಿಗಳು ಪಠ್ಯಪುಸ್ತಕದ ಪಾಠಗಳನ್ನು ಅರ್ಥಮಾಡಿಕೊಂಡು ಓದುವುದರ ಜೊತೆಗೆ, ನಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸಾಧ್ಯ. ಸಿಕ್ಕಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಬೇಕು ಎಂದು ಎಸ್. ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ...
