Category : ಕಾರ್ಕಳ

ಕಾರ್ಕಳ

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೇತುವೆಗಳ ನಿರ್ಮಾಣಕ್ಕೆ ರೂ. 04.50 ಕೋಟಿ ರೂಪಾಯಿ ಅನುದಾನ ಮಂಜೂರು – ವಿ ಸುನಿಲ್ ಕುಮಾರ್

Madhyama Bimba
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾ ಮುಖ್ಯರಸ್ತೆಗಳಲ್ಲಿ ಹಾದು ಹೋಗುವ 03 ಸೇತುವೆಗಳ ಮರು ನಿರ್ಮಾಣ ಕಾಮಗಾರಿಗಳಿಗೆ ತಲಾ 1.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಒಟ್ಟು 4.50 ಕೋಟಿ...
ಕಾರ್ಕಳಹೆಬ್ರಿ

ಆರೋಗ್ಯ ಇಲಾಖೆಯ ವಿವಿಧ ಹುದ್ದೆ: ಅರ್ಜಿ ಆಹ್ವಾನ

Madhyama Bimba
ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾರ್ಚ್ 18 ರಿಂದ ಅರ್ಜಿ ಅಹ್ವಾನಿಸಲಾಗಿದೆ. ಅಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ...
ಕಾರ್ಕಳಹೆಬ್ರಿ

ಶಿವಪುರ ಶಂಕರದೇವ ದೇವಸ್ಥಾನ : ಸಮಾಲೋಚನಾ ಸಭೆ

Madhyama Bimba
ಹೆಬ್ರಿ : ಶಿವಪುರ ಶಂಕರದೇವ ದೇವಸ್ಥಾನದ ಜೀರ್ಣೋದ್ಧಾರದ ಕಾಮಗಾರಿಗಳ ಪ್ರಗತಿ ಹಾಗೂ ಗಣಪತಿ, ಅಮ್ಮನವರ ಗರ್ಭಗುಡಿ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಪೂರ್ವ ತಯಾರಿಯ ಸಮಾಲೋಚನಾ ಸಭೆ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯ...
ಕಾರ್ಕಳಹೆಬ್ರಿ

ಹೆಬ್ರಿ ಬಿಜೆಪಿ ಶಕ್ತಿ ಕೇಂದ್ರದಿಂದ ಉನ್ನತ ಶಿಕ್ಷಣ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Madhyama Bimba
ಹೆಬ್ರಿ: ಮುದ್ರಾಡಿ ಗ್ರಾಮದಲ್ಲಿ ಹುಟ್ಟಿ ಬೆಳೆದು, ಕನ್ನಡ ಮಧ್ಯಮ ಶಾಲೆಗಳಲ್ಲಿ ಕಲಿತು, ಉನ್ನತ ವ್ಯಾಸಂಗ ಮಾಡಿ, ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ಇದೀಗ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವು...
ಕಾರ್ಕಳ

ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಕಾರ್ಕಳದ 35 ಕಡೆಗಳಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

Madhyama Bimba
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಕರಾವಳಿ ಭಾಗದ ನಿರ್ಲಕ್ಷ್ಯವನ್ನು ಖಂಡಿಸಿ, ಶಾಸಕ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಬಜಗೋಳಿಯಲ್ಲಿ ಮುಡಾರು...
ಕಾರ್ಕಳ

ಕಾಂಗ್ರೆಸ್‌ನ ಜನ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಪ್ರತಿಭಟನಾ ಸಭೆ

Madhyama Bimba
ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದ ಬಳಿಕ ಸರ್ಕಾರದ ಆಡಳಿತ ವೈಫಲ್ಯಗಳಿಂದ ಜನಸಾಮಾನ್ಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಂಪುಕಲ್ಲು ಮತ್ತು ಮರಳು ಸಾಗಾಟಕ್ಕೆ ಸರಿಯಾದ ನೀತಿ ಇಲ್ಲದ ಕಾರಣ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ....
ಕಾರ್ಕಳ

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬದ ಸಂಭ್ರಮ- ರಕ್ತದಾನ ಶಿಬಿರ

Madhyama Bimba
ಕಾರ್ಕಳ:ರಕ್ತದಾನವನ್ನು ಮಾಡುವುದರಿಂದ ರಕ್ತದಾನಿಯು ಶ್ರೇಷ್ಠ ವ್ಯಕ್ತಿಯಾಗುತ್ತಾನೆ. ಇದರಿಂದ ಆತನ ಆರೋಗ್ಯವು ವೃದ್ಧಿಯಾಗುತ್ತದೆ ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ ಇದರ ಅಧ್ಯಕ್ಷರಾದ ಡಾ. ಕೆ. ಆರ್. ಜೋಶಿಯವರು ಹೇಳಿದರು. ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ...
ಕಾರ್ಕಳ

ಕಾರ್ಕಳ: ಅನಾರೋಗ್ಯದಿಂದ ಮಹಿಳೆ ಮೃತ್ಯು

Madhyama Bimba
ಕಾರ್ಕಳ: ಮಹಿಳೆಯೋರ್ವರು ಅನಾರೋಗ್ಯದಿಂದ ಮೃತ್ಯುವಿಗೀಡಾದ ಘಟನೆ ಮಾ. 13ರಂದು ವರದಿಯಾಗಿದೆ. ಕಾರ್ಕಳ ನಿವಾಸಿ ಕೆ ಜೆ. ಉಷಾ (68) ಮೃತಪಟ್ಟವರು. ಉಷಾರವರು ರಕ್ತದೋತ್ತಡ ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲಿ ಮಲಗಿದ್ದವರು ನರಳುತ್ತಿದ್ದು, ಕೂಡಲೇ ಚಿಕಿತ್ಸೆಗಾಗಿ ಕಾರ್ಕಳದ...
ಕಾರ್ಕಳ

ಕುಕ್ಕುಂದೂರಿನ ಮೇಲ್ಜಡ್ಡು ನಿವಾಸಿ ಜಯಂತಿ ಆಚಾರ್ಯರ ಮನೆಗೆ ವಿಶ್ವಕರ್ಮ ಸಂಘಟನೆಗಳ ಭೇಟಿ

Madhyama Bimba
ಕುಕ್ಕುಂದೂರು ಮೇಲ್ಜಡ್ಡು ನಿವಾಸಿಗಳಾದ ಜಯಂತಿ ಆಚಾರ್ಯರ ಮನೆಗೆ ವಿಶ್ವಕರ್ಮ ಸಮಾಜದ ವಿವಿಧ ಸಂಘಟನೆಯವರು ಮಾ. ೧೪ರಂದು ಭೇಟಿ ನೀಡಿ ಸಮಸ್ಯೆಗೆ ಬಗ್ಗೆ ಚರ್ಚಿಸಿ ಕುಟುಂಬಕ್ಕೆ ಧೈರ್ಯ ತುಂಬಿದರು. ಜಯಂತಿ ಆಚಾರ್ಯ ಹಾಗೂ ಗುಲಾಬಿ ಮೂಲ್ಯ...
ಕಾರ್ಕಳ

ಕಲಂಬಾಡಿ ಪದವು ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Madhyama Bimba
ದೇಶದ ಆರ್ಥಿಕತೆಗೂ ಆರೋಗ್ಯಕ್ಕೂ ಸಂಬಂಧವಿದೆ. ಆರ್ಥಿಕವಾಗಿ ಮುಂದುವರಿದ ದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಕಡಿಮೆಯಾಗುತ್ತವೆ ಆದರೆ ಜೀವನ ಶೈಲಿಯಿಂದ ಬರುವ ಕಾಯಿಲೆಗಳು ಹೆಚ್ಚಾಗುತ್ತವೆ. ಆದ್ದರಿಂದ ಜೀವನ ಶೈಲಿಯನ್ನು ಬದಲಾಯಿಸುವುದರ ಮೂಲಕ ಕಾಯಿಲೆಯನ್ನು ದೂರ ಇಡಬಹುದು ಎಂದು...

This website uses cookies to improve your experience. We'll assume you're ok with this, but you can opt-out if you wish. Accept Read More