ನಿವೃತ್ತ ಯೋಧ, ಪ್ರಗತಿ ಪರ ಕೃಷಿಕ ನೀರೆ ಸಹದೇವ ನಾಯಕ್ (67) ಜು.29ರಂದು ನಿಧನ ಹೊಂದಿದರು. ಭಾರತೀಯ ಭೂಸೇನೆಯಲ್ಲಿ ಸೇವೆಯನ್ನು ಸಲ್ಲಿಸಿ ಸ್ವಯಂ ನಿವೃತ್ತಿಯನ್ನು ಪಡೆದು ತನ್ನ ಹುಟ್ಟೂರಿನಲ್ಲಿ ಕೃಷಿಕರಾಗಿ ತೊಡಗಿಸಿಕೊಂಡು ಪ್ರಗತಿಪರ ಕೃಷಿಕರಾಗಿ...
ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಾರ್ಕಳ ಹಾಗೂ ಸರ್ಕಾರಿ ಪ್ರೌಢಶಾಲೆ, ಶಿವಪುರ ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟವು ಜು. 29ರಂದು ಸರ್ಕಾರಿ...
ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನವನ್ನು ಆಚರಿಸಲಾಯಿತು. ಸಂಸ್ಕೃತ ಅಧ್ಯಾಪಕರಾದ ಶಂಕರ್ ನಾರಾಯಣ್ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಮ್ಮ ಮೂಲ ಗುರುಗಳು ವೇದವ್ಯಾಸರು. ವೇದವ್ಯಾಸರು ಲೋಕಕ್ಕೆ ವೇದಗಳನ್ನು ಕ್ರೋಡಿಕರಿಸಿ ಗ್ರಂಥಗಳನ್ನು ಕೊಟ್ಟ...
ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಆರ್ಕಿಟೆಕ್ಚರ್ ವಿಭಾಗದಲ್ಲಿ ಉನ್ನತ ರ್ಯಾಂಕ್ಗಳನ್ನು ಗಳಿಸಿದ್ದಾರೆ. ಕ್ರಿಯೇಟಿವ್ ನ ವಿದ್ಯಾರ್ಥಿಗಳಾದ ಭೂಮಿಕಾ...
ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವ್ಯಕ್ತಿತ್ವ ವಿಕಸನ ತರಬೇತುದಾರ ಕೀರ್ತನ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ವಿದ್ಯಾರ್ಥಿಗಳ ಜೊತೆ ಮಾತನಾಡುತ್ತಾ ಅವರು “ವಿದ್ಯಾರ್ಥಿಗಳು ಹಲವಾರು ಗುರಿಗಳನ್ನು...
ರೋಟರಿ ಕ್ಲಬ್ ಕಾರ್ಕಳ ಪ್ರಾಯೋಜಿತ ಇಂಟರ್ಯಾಕ್ಟ್ ಕ್ಲಬ್ ಎಸ್. ವಿ. ಟಿ. ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇದರ ಪದಗ್ರಹಣ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ಕೆ....
ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದಲ್ಲಿ ಹುಲಿ, ಚಿರತೆಗಳ ಉಪಟಳ ಹೆಚ್ಚಾಗಿದ್ದು, ಕೆಲವು ದಿನಗಳಿಂದ ಬೆಳಾರೆ ಪರಿಸರದ ರಫೀಕ್ ಎಂಬವರ ದನದ ಹಟ್ಟಿಗೆ ಹುಲಿ ದಾಳಿ ನಡೆಸಿ ಸುಮಾರು 5 ದನಗಳನ್ನು ಕೊಂದು ಹಾಕಿದೆ. ಅಲ್ಲದೆ...
ಆದಿತ್ಯ ಟ್ರಸ್ಟ್ (ರಿ) ನಕ್ರೆ ಕಾರ್ಕಳ ಇವರ ಸಹಭಾಗಿತ್ವದಲ್ಲಿ ದಿ ಯಶವಂತಿ ಎಸ್ ಸುವರ್ಣ ಇವರ ತೃತೀಯ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಅವರ ಪುತ್ರಿ ಪ್ರೊ ಉಷಾ ಎಸ್ ಸುವರ್ಣ ಇವರ ಪ್ರಾಯೋಜಕತ್ವದೊಂದಿಗೆ...
ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿ ಗಾಂಧಿ ಸ್ಮಾರಕ ಭವನ ನೀರೆ ಬೈಲೂರು ಇಲ್ಲಿಯ 47ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿಲೀಪ್ ಶೆಟ್ಟಿ ಕೆಳಪೇಟೆ ಇವರು ಪುನರಾಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಧೀರಜ್ ಹೆಗ್ಡೆ, ಕೋಶಾಧಿಕಾರಿಯಾಗಿ...
ಕಾರ್ಕಳ: ಬೆಂಗಳೂರಿನ ಕಿತ್ತೂರು ರಾಣಿ ಚೆನ್ನಮ್ಮ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಭಾಂದವ ಕಪ್ 2026, ಪ್ರಾಥಮಿಕ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕ್ರೈಸ್ಟ್ಕಿಂಗ್ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ...
This website uses cookies to improve your experience. We'll assume you're ok with this, but you can opt-out if you wish. AcceptRead More