ಕ್ರಿಯೇಟಿವ್ ಉಡುಪಿ ಶಾಖೆಯ ಹೊಂಗಿರಣ ಉಚಿತ ಶಿಕ್ಷಣಕ್ಕೆ ಬೆಳಗಾವಿಯಲ್ಲಿ ಅರ್ಹತಾ ಪರೀಕ್ಷೆ
ಕ್ರಿಯೇಟಿವ್ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಪಿ. ಯು. ಶಿಕ್ಷಣ ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ದೊರಕಿಸಿಕೊಡಬೇಕೆಂಬ ಮಹಾದಾಸೆಯಿಂದ ‘ಕ್ರಿಯೇಟಿವ್ ಹೊಂಗಿರಣ’ ಯೋಜನೆಯನ್ನು ರೂಪಿಸುತ್ತಿದೆ. ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ...
