Category : ಕಾರ್ಕಳ

ಕಾರ್ಕಳ

ಪಡುಕುಡೂರು : ವಾತ್ಸಾಲ್ಯ ಕಿಟ್ ವಿತರಣೆ

Madhyama Bimba
ಹೆಬ್ರಿ ತಾಲ್ಲೂಕಿನ ಪಡುಕುಡೂರು ಒಳಗುಡ್ಡೆ ನಿವಾಸಿ ಗುಲಾಬಿ ಅವರೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದಧಿ ಯೋಜನೆಯ ವತಿಯಿಂದ ವರಂಗ ಗ್ರಾಮ ಪಂಚಾಯಿತಿ ಸದಸ್ಯೆ ತಾರಾವತಿ ಶೆಟ್ಟಿ ವಾತ್ಸಲ್ಯ ಕಿಟ್ ವಿತರಿಸಿದರು. ಒಕ್ಕೂಟದ ಅಧ್ಯಕ್ಷ ಹೃದಯ ಶೆಟ್ಟಿ...
ಕಾರ್ಕಳಹೆಬ್ರಿ

ಸೂರಿಮಣ್ಣು : ಭಜನಾ ಸುವರ್ಣ ಸಂಭ್ರಮ ಸಂಪನ್ನ

Madhyama Bimba
ಹೆಬ್ರಿ : ಭಜನೆಯು ಭಗವಂತನಿಗೆ ಅತ್ಯಂತ ಪ್ರೀತಿಯ ಸೇವೆ. ಭಜನೆಯ ಮೂಲಕ ಭಗವಂತನನ್ನು ಆರಾಧಿಸಿದಾಗ ನಮ್ಮ ಬದುಕು ಸಮೃದ್ಧವಾಗುತ್ತದೆ. ಕಲಿಯುಗದಲ್ಲಿ ದೇವರನ್ನು ಸಮಷ್ಠಿಯಾಗಿ ಆರಾಧಿಸಲು ಒಳ್ಳೇಯ ಸುಲಭದ ಮಾರ್ಗವೇ ಭಜನೆ. ಸೂರಿಮಣ್ಣಿನಲ್ಲಿ ಭಜನೆಯ ಲೋಕವನ್ನೇ...
ಕಾರ್ಕಳ

ಕಾರ್ಕಳ: ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ- ಗಾಯ

Madhyama Bimba
ಕಾರ್ಕಳ: ಮಿಯ್ಯಾರ್ ಗ್ರಾಮದ ಕಂಬಳ ಕ್ರಾಸ್ ಬಳಿ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿಯಾಗಿ ಮೋಟಾರ್ ಸೈಕಲ್ ಸವಾರ ಗಾಯಗೊಂಡ ಘಟನೆ ಫೆ. 06ರಂದು ವರದಿಯಾಗಿದೆ. ಮೋಟಾರ್ ಸೈಕಲ್ ಸವಾರ ಕಿರಣ್ ಗಾಯಗೊಂಡವರು. ಬಜಗೋಳಿಯಿಂದ ಕಾರ್ಕಳ...
ಕಾರ್ಕಳಹೆಬ್ರಿ

ಹೆಬ್ರಿ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

Madhyama Bimba
ಹೆಬ್ರಿ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಫೆ. 05ರಂದು ವರದಿಯಾಗಿದೆ. ವರಂಗ ಗ್ರಾಮದ ಕೃಷ್ಣಾನಂದ ಶೆಟ್ಟಿ (47) ಮೃತಪಟ್ಟವರು. ಕೃಷ್ಣಾನಂದ ಶೆಟ್ಟಿಯವರಿಗೆ ವಿಪರೀತ ಮಧ್ಯಪಾನ ಮಾಡುವ ಚಟವಿದ್ದು ಹಾಗೂ ಜಾಂಡಿಸ್ ಖಾಯಿಲೆಯಿಂದ ಬಳಲುತ್ತಿದ್ದರು. ಈ...
ಕಾರ್ಕಳ

ಕಾರ್ಕಳ: ಕಾರುಗಳ ನಡುವೆ ಅಪಘಾತ- ಗಾಯ

Madhyama Bimba
ಕಾರ್ಕಳ: ದೂಪದಕಟ್ಟೆ ಜಂಕ್ಷನ್ ಬಳಿ ಕಾರುಗಳ ನಡುವೆ ಅಪಘಾತವಾದ ಘಟನೆ ಫೆ. 06ರಂದು ವರದಿಯಾಗಿದೆ. ದಯಾನಂದ ಗಾಯಗೊಂಡವರು. ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ದಿನೇಶ್ ಗೌಡ (59),ತನ್ನ ಮಾರುತಿ ಆಲ್ಟೋ ಕಾರಿನಲ್ಲಿ ಹೆಂಡತಿ ಲೀಲಾವತಿ, ಮಗಳು...
ಕಾರ್ಕಳಹೆಬ್ರಿ

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

Madhyama Bimba
ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ 2024 (ಜನವರಿ 2024 ರಿಂದ ಡಿಸೆಂಬರ್ 2024) ಹಾಗೂ2025 (ಜನವರಿ-2025 ರಿಂದ ಡಿಸೆಂಬರ್-2025) ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ...
ಕಾರ್ಕಳ

ಅಜೆಕಾರಿನಲ್ಲಿ ನಾಳೆ (ಫೆ. 07ರಂದು) ಮಂದಾರ್ತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ

Madhyama Bimba
ಅಜೆಕಾರು: ಅಜೆಕಾರು ಗುಡ್ಡೆಯಂಗಡಿ ಶಾಲಾ ಮೈದಾನದಲ್ಲಿ ಫೆ. 07 ರಂದು ಶನಿವಾರ ಸಂಜೆ 7.30 ರಿಂದ ಶ್ರೀ ಕ್ಷೇತ್ರ ಮಂದಾರ್ತಿ ಮೇಳದವರಿಂದ ‘ಮಂದಾರ್ತಿ ಕ್ಷೇತ್ರ ಮಹಾತ್ಮೆ’ ಹರಕೆ ಯಕ್ಷಗಾನ ಬಯಲಾಟ ಜರಗಲಿದೆ....
ಕಾರ್ಕಳ

ಅಂಚೆ ಇಲಾಖೆ ವತಿಯಿಂದ ಪತ್ರ ಲೇಖನ ಸ್ಪರ್ಧೆ

Madhyama Bimba
ಅಂಚೆ ಇಲಾಖೆಯು ಯು.ಪಿ.ಯು ಇಂಟರ್‌ನ್ಯಾಷನಲ್ ಲೆಟರ್ ರೈಟಿಂಗ್ ಕಾಂಪಿಟೇಷನ್ ಪ್ರಯುಕ್ತ 9 ರಿಂದ 15 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ “Write a letter to a friend about why human connection matters...
ಕಾರ್ಕಳ

ಕಾರ್ಕಳ: ಕಾರಿಗೆ ಮೋಟಾರ್ ಸೈಕಲ್ ಡಿಕ್ಕಿ- ಗಾಯ

Madhyama Bimba
ಕಾರ್ಕಳ: ನಿಟ್ಟೆ ಗ್ರಾಮದ ದೂಪದಕಟ್ಟೆ ಬಳಿ ಕಾರಿಗೆ ಮೋಟಾರ್ ಸೈಕಲ್ ಡಿಕ್ಕಿಯಾಗಿ ಮೋಟಾರ್ ಸೈಕಲ್ ಸವಾರರು ಗಾಯಗೊಂಡ ಘಟನೆ ಫೆ. 05ರಂದು ವರದಿಯಾಗಿದೆ. ಮೋಟಾರ್ ಸೈಕಲ್ ಸವಾರರಾದ ಹರೀಶ ಹಾಗೂ ಸಹಸವಾರ ರುದ್ರೇಶ ಗಾಯಗೊಂಡವರು....
ಕಾರ್ಕಳಹೆಬ್ರಿ

ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

Madhyama Bimba
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡು ತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಇಲಾಖೆಯ ಮೂಲಕ...

This website uses cookies to improve your experience. We'll assume you're ok with this, but you can opt-out if you wish. Accept Read More