ಕನ್ನಡ ಶಾಲೆ ಉಳಿಸಿ ಬೆಳೆಸಿ ಸಮಿತಿ- ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕುಚ್ಚೂರು ಶ್ರೀಕಾಂತ್ ಪೂಜಾರಿ
ಹೆಬ್ರಿ : ಕನ್ನಡ ಶಾಲೆ ಉಳಿಸಿ ಬೆಳೆಸಿ ರಾಜ್ಯಮಟ್ಟದ ಸಮಿತಿ ರಚನೆಯಾಗಿದ್ದು ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಕುಚ್ಚೂರು ಶ್ರೀಕಾಂತ್ ಪೂಜಾರಿ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾಧ್ಯಕ್ಷ ವಾಸುದೇವ ರಾವ್ ಅವರು ನೇಮಕ...
