ಕ್ರೈಸ್ಟ್‌ಕಿಂಗ್: ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಂಸ್ಥೆಗೆ ಸಮಗ್ರ ಛಾಂಪಿಯನ್ ಪ್ರಶಸ್ತಿ- ಬಾಲಕಿಯರ ತಂಡಕ್ಕೆ ತಂಡ ಪ್ರಶಸ್ತಿ, ಫಿಯೋನಾ ಪಿಂಟೋ ವೈಯಕ್ತಿಕ ಛಾಂಪಿಯನ್
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ, ಸಂತ ಮರಿಯ ಗೊರಟ್ಟಿ ಆಂಗ್ಲಮಾಧ್ಯಮ ಪ್ರೌಢಶಾಲೆ, ಹಿರ್ಗಾನ ಇವರ ಆಶ್ರಯದಲ್ಲಿ ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ವಲಯ ಮಟ್ಟದ...
