ಸಂತೋಷ, (32) ರವರು ಪರಪಾಡಿ , ನಲ್ಲೂರು ಗ್ರಾಮ ನಿವಾಸಿ ಯಾಗಿದ್ದು ಕೃಷಿ ಮತ್ತು ಕೂಲಿ ಕೆಲಸ ಮಾಡಿಕೊಂಡಿರುತ್ತಾರೆ. ಸಂತೋಷರವರು ಮನೆಯ ಹತ್ತಿರ ಕೃಷಿ ಕೆಲಸ ಮಾಡಿಕೊಂಡಿರುವ ಸಮಯದಲ್ಲಿ ಅವರ ಎಡಕಾಲಿಗೆ ನಾಗರಹಾವು ಕಚ್ಚಿರುತ್ತದೆ....
ಇವರು ಸ್ಕೂಟಿಯಲ್ಲಿ ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿರುವಾಗ ಕಾರ್ಕಳದ ಗೊಮ್ಮಟ ಬೆಟ್ಟ ಕ್ರಾಸ್ ಬಳಿ KA-19-AE-1555 ನಂಬರ್ ಬಸ್ ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ ಅತೀವೇಗ ಚಲಾಯಿಸಿಕೊಂಡು ಬಂದು ಯಾವುದೇ ಸೂಚನೆ ಯನ್ನು...
ಕಾರ್ಕಳ: ಮಂಗಳೂರಿನಿಂದ ಕಾರ್ಕಳಕ್ಕೆ ಬರುತ್ತಿದ್ದ ಖಾಸಗಿ ಬಸ್‌ಗೆ ಮುಂಬಯಿ ಗೆ ಹೋಗುವ ಬಸ್ ಡಿಕ್ಕಿಯಾದ ಘಟನೆ ಪರ್ಪಲೆ ಕುಂಟಲ್ಪಾಡಿಯಲ್ಲಿ ಶುಕ್ರವಾರ ನಡೆದಿದೆ. ಕಾರ್ಕಳದಿಂದ ಪಡುಬಿದ್ರಿ ಮಾರ್ಗವಾಗಿ ಮುಂಬಯಿಗೆ ಹೋಗುವ ಖಾಸಗಿ ಬಸ್, ಎದುರುಗಡೆಯಿಂದ ಬರುತ್ತಿದ್ದ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಗ್ರಾಮ ಸಂಪರ್ಕ ಯೋಜನೆಯಡಿ ತೊಗಲು ಗೊಂಬೆ ಪ್ರದರ್ಶನದ ಮೂಲಕ ಆರೋಗ್ಯ,...
ವಿದ್ಯಾರ್ಥಿಗಳು ಸದಾ ಲವಲವಿಕೆಯಿಂದ ಕಲಿತು ಜ್ಞಾನ ಸಂಪಾದನೆ ಮಾಡಬೇಕು. ಹೆತ್ತವರ ಗುರುಗಳ ಹಾಗೂ ಹಿರಿಯರ ಮಾತುಗಳನ್ನು ಪಾಲಿಸಬೇಕು. ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಬಾರದು. ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಸದಾ ಜಾಗೃತವಾಗಿರಬೇಕು. ತಮಗೆ ಯಾವುದೇ ತೊಂದರೆಗಳಾದಾಗಲೂ...
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಸಂಸ್ಥೆಯ ಫಾ.ಎಫ್.ಪಿ.ಎಸ್. ಮೋನಿಸ್ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿಟ್ಟೆಯ ಎನ್‌ಎಂಎಎಮ್ ಸಂಸ್ಥೆಯ ಪ್ರಾಧ್ಯಾಪಕ ಡಾ. ವಾಸುದೇವರವರು ಆಗಮಿಸಿದ್ದರು....
ಮಾ.2 ರಂದು ಕಾರ್ಕಳದ ಗಾಂಧಿ ಮೈದಾನದಲ್ಲಿ ಮದ್ಯಾಹ್ನ 2:30 ಗಂಟೆಗೆ ನಡೆಯಲಿರುವ “ಕಾಂಗ್ರೆಸ್ ಕುಟುಂಬೋತ್ಸವ”ದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ. ಫೆ 28 ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್...
ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ...
ಕಾರ್ಕಳ: ಕಾರ್ಕಳ ಮುಡಾರು ಗ್ರಾಮದ ವಿನೋದ (46)ಇವರು ಫೆ. 27ರಂದು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಇವರಿಗೆ ಆರು ತಿಂಗಳಿನಿಂದ ಗರ್ಭಕೋಶದ ಸಮಸ್ಯೆ ಇದ್ದು, ಅನಾರೋಗ್ಯದ ಸಮಸ್ಯೆಯಿಂದ ಜೀವನದಲ್ಲಿ ಮನನೊಂದು ತನ್ನ ಮನೆಯ ಮಾಡಿನ ಮರದ...