ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಸದಾ ಜಾಗೃತವಾಗಿರಬೇಕು: ಸಂತೋಷ್ ಕಾರ್ಕಳ
ವಿದ್ಯಾರ್ಥಿಗಳು ಸದಾ ಲವಲವಿಕೆಯಿಂದ ಕಲಿತು ಜ್ಞಾನ ಸಂಪಾದನೆ ಮಾಡಬೇಕು. ಹೆತ್ತವರ ಗುರುಗಳ ಹಾಗೂ ಹಿರಿಯರ ಮಾತುಗಳನ್ನು ಪಾಲಿಸಬೇಕು. ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಬಾರದು. ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಸದಾ ಜಾಗೃತವಾಗಿರಬೇಕು. ತಮಗೆ ಯಾವುದೇ ತೊಂದರೆಗಳಾದಾಗಲೂ...