ಕ್ರೈಸ್ಟ್‌ಕಿಂಗ್: ಪ್ರೌಢ ಶಾಲಾ ವಾರ್ಷಿಕೋತ್ಸವ
ಕಾರ್ಕಳ: ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವು ಜ. 22ರಂದು ಸಂಸ್ಥೆಯ ಹೊಸ ಸಭಾಂಗಣದಲ್ಲಿ ನಡೆಯಿತು. ಕಾರ್ಕಳದ ಪ್ರಸಿದ್ಧ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಕೆ. ಕಮಾಲಾಕ್ಷ ಕಾಮತ್, ಇವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ...
