ಬೈಲೂರು ಬಿ.ಇ.ಯಂ ಶಿಕ್ಷಣ ಸಂಸ್ಥೆಗಳ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಮೇಶ್ ಕಿಣಿ
ಬೈಲೂರು ಬಿ.ಇ.ಯಂ ಶಿಕ್ಷಣ ಸಂಸ್ಥೆಗಳ ಹಳೆವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ರಮೇಶ್ ಕಿಣಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಭೊಜ ಶೆಟ್ಟಿ, ಎರ್ಲಪಾಡಿ, ಕಾರ್ಯದರ್ಶಿಯಾಗಿ ಫೈಸಲ್, ಜತೆಕಾರ್ಯದರ್ಶಿ ಆಶಾ ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾಗಿ ಶ್ಯಾಲೆಟ್ ಮತ್ತು ಯಶೋಧ...
