ಜ. 14ರಿಂದ 16: ಕಾರ್ಕಳ ಪತ್ತೊಂಜಿಕಟ್ಟೆ ಶ್ರೀ ದತ್ತಾತ್ರೇಯ ಮೂಕಾಂಬಿಕಾ ದೇವಸ್ಥಾನದಲ್ಲಿ ವರ್ಧಂತ್ಯುತ್ಸವ
ಕಾರ್ಕಳ: ಪತ್ತೊಂಜಿಕಟ್ಟೆ ಶ್ರೀ ದತ್ತಾತ್ರೇಯ ಮೂಕಾಂಬಿಕಾ ದೇವಸ್ಥಾನದಲ್ಲಿ 41 ವರ್ಧಂತ್ಯುತ್ಸವವು ಜ. 14ರಂದು ಆರಂಭಗೊಂಡು ಜ. 16ರವರೆಗೆ ನಡೆಯಲಿದೆ. ಜ. 14ರಂದು ಗಣಹೋಮ, ನವಕ ಪ್ರಧಾನ ಹೋಮ, ಮಧ್ಯಾಹ್ನ ಮಹಾಪೂಜೆ, ಶ್ರೀ ನಾಗದೇವರಿಗೆ ಆಶ್ಲೇಷಾ...
