ಕುಕ್ಕುಂದೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಗೋಕುಲ ಉದ್ಘಾಟನಾ ಸಮಾರಂಭ
ಕಾರ್ಕಳ: ಹೈನುಗಾರಿಕೆಯನ್ನು ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಎರಡು ಪಶುಗಳನ್ನು ಹೊಂದಿ ಹೈನುಗಾರಿಕೆ ಮಾಡುವ ಮಹಿಳೆಯರಿಗೆ ಸರಕಾರದಿಂದ ತಿಂಗಳಿಗೆ 5 ಸಾವಿರ ಪ್ರೋತ್ಸಾಹ ಧನ ದೊರೆಯುವಂತಾಗಬೇಕು, ಆ ಮೂಲಕ ಹೈನುಗಾರಿಕೆಯೂ ಬೆಳೆಯುತ್ತದೆ. ಇದರೊಂದಿಗೆ ಆದಾಯವು ಹೆಚ್ಚಗುತ್ತದೆ. ಈ...
