ಅಜೆಕಾರು: ವೃದ್ಧರೋರ್ವರು ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 19ರಂದು ವರದಿಯಾಗಿದೆ. ಅಜೆಕಾರು ಹೆರ್ಮುಂಡೆ ನಿವಾಸಿ ಸುಬ್ರಾಯ ನಾಯಕ್ (78) ಆತ್ಮಹತ್ಯೆ ಮಾಡಿಕೊಂಡವರು. ಸುಬ್ರಾಯ ನಾಯಕ್‌ರವರಿಗೆ ಅತಿಯಾದ ಮದ್ಯಪಾನದ ಚಟವಿದ್ದು...
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಯು ಕಾರ್ಕಳದಲ್ಲಿ ವ್ಯವಸ್ಥಿತವಾಗಿ ಜಾರಿಯಾಗಿರುತ್ತದೆ. ಕಾರ್ಕಳದಲ್ಲಿ ಒಟ್ಟು ೩೬ ಸಾವಿರ ಮಹಿಳೆಯರು...
ಕಾರ್ಕಳ ಅತ್ತೂರು ದ್ವಾರದ ಬಳಿ ಇನೋವಾ ಕಾರು ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡ ಘಟನೆ ಇದೀಗ ನಡೆದಿದೆ. ಶಿವಮೊಗ್ಗದಿಂದ ಶಬರಿಮಲೆ ಯಾತ್ರೆಗೆ ಹೊರಟ್ಟಿದ್ದ ಕೆಎ19ಎಬಿ2988 ನಂಬ್ರದ ಇನೋವಾ ಕಾರು...
ಕರ್ನಾಟಕ ಕುಬುಡೋ ಬುಡೋ ಖಾನ್ ಕರಾಟೆ ಡು ಎಸೋಸಿಯೇಷನ್ ಇದರ ಪ್ರಾಯೋಜಕತ್ವದಲ್ಲಿ ಉಡುಪಿ ಅಜ್ಜರ ಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.13,14 ರಂದು ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ 2025...
ಕಾರ್ಕಳ: ನಿಟ್ಟೆ ಲೆಮಿನಾ ಕ್ರಾಸ್ ಸಮೀಪ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಡಿ. 17ರಂದು ವರದಿಯಾಗಿದೆ. ನಿಟ್ಟೆ ದೂಪದಕಟ್ಟೆ ನಿವಾಸಿ ಶೇಸಪ್ಪ ಗಾಯಗೊಂಡವರು. ಕಾರ್ಕಳದಿಂದ ನಿಟ್ಟೆಯ ಕಡೆಗೆ ಹೋಗುತ್ತಿದ್ದ ದ್ವಿಚಕ್ರ...
ಕಳೆದ ಬಾರಿಯೂ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಹಿಳಾ ಮತದಾರರನ್ನು ಮರುಳು ಮಾಡಿ ಮತ ಸೆಳೆಯುವ ಉದ್ದೇಶದಿಂದ ಕರ್ನಾಟಕ ಕಾಂಗ್ರೆಸ್ ಜಾರಿಗೊಳಿಸಿದ ಮಹಿಳೆಯರ ಪರವಾದ ಗ್ಯಾರಂಟಿ ಯೋಜನೆಗಳು ಗಂಡಸರ ಜೇಬಿಗೆ ಕೈ ಹಾಕಿ ಹೆಂಗಸರಿಗೆ...
ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಬೆಳ್ತಂಗಡಿ ತಾಲೂಕು ನಾರಾವಿಯ ಬಡ ರೋಗಿಯ ಶಸ್ತ್ರಚಿಕಿತ್ಸೆಗೆ 25,000 ರೂಪಾಯಿ ಆರ್ಥಿಕ ನೆರವನ್ನು ಚೆಕ್ ಮುಖಾಂತರ ನೀಡಲಾಯಿತು. ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಕಾರ್ಯದರ್ಶಿ...
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಡಿ. 12 ರಂದು ಶಾಲಾ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ತಹಶೀಲ್ದಾರರಾದ ಪ್ರದೀಪ್ ಆರ್ ಹಾಗೂ ಉಪ ಅರಣ್ಯ ಅಧಿಕಾರಿಗಳಾದ ಸುಧೀರ್ ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಕ್ಕಳಿಗೆ...
ಕಾರ್ಕಳ: ವ್ಯಕ್ತಿಯೋರ್ವರು ಕೆಸರುಗದ್ದೆಗೆ ಬೋರಲಾಗಿ ಬಿದ್ದು ಉಸಿರುಗಟ್ಟಿ ಮೃತಪಟ್ಟ ಘಟನೆ ಡಿ. 13ರಂದು ವರದಿಯಾಗಿದೆ. ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಕೊರಳ ಮನೆ ನಿವಾಸಿ ದಯಾನಂದ ಮೂಲ್ಯ (52) ಮೃತಪಟ್ಟವರು. ದಯಾನಂದರವರು ಸಣ್ಣ ಕ್ಯಾಂಟೀನ್ ಅನ್ನು...
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳದ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಮೂಡುಬಿದಿರೆ ಆಳ್ವಾಸ್ ಸಮೂಹ ಸಂಸ್ಥೆ, ಪ್ರಸಾದ್ ನೇತ್ರಾಲಯ ಮೂಡುಬಿದಿರೆ ಉಡುಪಿ, ನೋವಾ ಐವಿಎಎಪ್ ಪರ್ಟಿಲಿಟಿ ಮಂಗಳೂರು...
This website uses cookies to improve your experience. We'll assume you're ok with this, but you can opt-out if you wish. AcceptRead More