ರೋಟರಿ ಕ್ಲಬ್ ಕಾರ್ಕಳ: ರಸ್ತೆ ಸಂಚಾರ ಸುರಕ್ಷತಾ ಜಾಗೃತಿ ಅಭಿಯಾನ
ಸಂಚಾರ ಸುರಕ್ಷತೆ ಎಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ರಸ್ತೆಯು ನಮ್ಮ ಹಕ್ಕಲ್ಲ ಅದು ಸರಕಾರ ನೀಡಿದ ಸವಲತ್ತು, ಮನೆಯಿಂದ ಹೊರಟವರು ಸುರಕ್ಷಿತವಾಗಿ ಹಿಂತಿರುಗಿ, ನಿಮ್ಮನ್ನು ನಂಬಿಕೊಂಡ ನಿಮ್ಮ ಕುಟುಂಬವಿದೆ. ಆದುದರಿಂದ ಸಂಚಾರ ನಿಯಮಗಳನ್ನು ಪಾಲಿಸಿ,...
