ಅತ್ತೂರು ಪದವು ಪುಷ್ಪ ಮೂಲ್ಯ ಎಂಬವರ ಮನೆಗೆ ಕಳ್ಳರು ನುಗ್ಗಿ 10 ಪವನ್ ಚಿನ್ನ ಕಳ್ಳತನ ಆಗಿದೆ ಎಂದು ತಿಳಿದು ಬಂದಿದೆ. ನಿನ್ನೆ ಬೆಳಿಗ್ಗೆ ಸುಮಾರು 9 ಗಂಟೆ ಸುಮಾರಿಗೆ ಇವರ ಮನೆಗೆ ಬೈಕ್...
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ ಬಿ ಆರ್ಕ್ ಮತ್ತುಜೆಇಇ ಬಿ ಪ್ಲಾನಿಂಗ್‌ನ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವಕಾಲೇಜು ಈ ವರ್ಷವೂ ಅತ್ಯುನ್ನತ ಫಲಿತಾಂಶ ಪಡೆದುಕೊಂಡಿದೆ. ಬಿ ಆರ್ಕ್ ಪರೀಕ್ಷೆಯಲ್ಲಿ...
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಯೋಗದೊಂದಿಗೆ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದಲ್ಲಿ ಗಣಕ...
ಕಾರ್ಕಳ: ಮಿಯ್ಯಾರು ಗ್ರಾಮ ನಿವಾಸಿ ಗೀತಾ (53) ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 26 ರಂದು ನಡೆದಿದೆ. ಇವರು ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು ಹಾಗೂ ವಿಪರೀತ ಅಮಲು...
ದೊಂಡೇರಂಗಡಿ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಸಂಘದ ಹದಿನೇಳನೇ ವರ್ಷದ ವಾರ್ಷಿಕೋತ್ಸವವು ದೊಂಡೇರಂಗಡಿಯಲ್ಲಿ ನಡೆಯಿತು. ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ಮುನಿಯಾಲು ಉದಯ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಉದ್ಯಮಿ...
ರಾಜ್ಯದಲ್ಲಿ ಬಿಸಿಲಿನ ಶಾಖ ಅಧಿಕವಾಗಿದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎರಡು ದಿನ ‘ಬಿಸಿ ಗಾಳಿ’ ಮುನ್ಸೂಚನೆ ನೀಡಿದ್ದು, ಯೆಲ್ಲೊ ಅಲರ್ಟ್ ಘೋಷಿಸಿದೆ. ನಾಳೆ ಯೆಲ್ಲೋ ಅಲರ್ಟ್ ಫೆ.27 ಮತ್ತು 28ರಂದು ಕರಾವಳಿ...
ಕಾರ್ಕಳ- ಕಲ್ಯಾ ಗ್ರಾಮದ ಮಹೇಶ್ ಎಂಬವರ ಕುಂಟಾಡಿ ಯ ಮನೆಯಲ್ಲಿ ಅಡಿಕೆ ಮತ್ತು ರಬ್ಬರ್ ಕಳವು ಆಗಿದೆ. ಎಂಟು ತಿಂಗಳಿಂದ ಕೇರಳದ ಜೈ ಮೋಹನ್ ಮತ್ತು ಆತನ ಹೆಂಡತಿ ಜಾಜಿ ಮೊಳ್ ಎಂಬವರನ್ನು ಕೆಲಸಕ್ಕೆ...
ಕಾರ್ಕಳ: ಮಂಗಳೂರಿನ ಅಡ್ಯಾರ್‌ನಲ್ಲಿ ನಡೆದ ಗ್ರಾಮ ಸ್ವರಾಜ್ ಪ್ರತಿಷ್ಠಾನ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪಂಚಾಯತಿಗಳ ಸಹಕಾರದೊಂದಿಗೆ ಪಂಚಾಯತ್ ಹಾಗೂ ನಗರ ಸ್ಥಳೀಯಾಡಳಿತ ಚುನಾಯಿತ ಜನ ಪ್ರತಿನಿಧಿಗಳ ಕ್ರೀಡೆ ಹಾಗೂ ಸಾಂಸ್ಕೃತಿಕ...
ಫೆ 26 ರಂದು ಬುಧವಾರ ಕೆರ್ವಾಶೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಬ್ರಹ್ಮಶ್ರೀ ಎಡಪದವು ಸುಬ್ರಹ್ಮಣ್ಯ ತಂತ್ರಿಯವರ ನೇತೃತ್ವದಲ್ಲಿ. ವರ್ಷಪ್ರತಿಯಂತೆ ಶಿವರಾತ್ರಿ ಶುಭ ದಿನದಂದು ಮಹಾನ್ಯಾಸ ಕಲಶ ಪೂರ್ವಕ ಸಾರ್ವಜನಿಕ ಶತ ರುದ್ರಾಭಿಷೇಕ ಸಣ್ಣ...
ಕಾರ್ಕಳ: ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ವಿಶ್ವ ಸ್ಕೌಟ್ಸ್ ಸ್ಥಾಪಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸರ್ವಧರ್ಮ ಪ್ರಾರ್ಥನೆಯಿಂದ ಕಾರ್ಯಕ್ರಮವು ಪ್ರಾರಂಭಗೊಂಡಿತು. ಕಬ್ ಮತ್ತು ಬುಲ್ ಬುಲ್, ಬನ್ನೀಸ್, ಸ್ಕೌಟ್ ಮತ್ತು ಗೈಡ್ಸ್‌ನ ವಿದ್ಯಾರ್ಥಿಗಳಿಗೆ...
This website uses cookies to improve your experience. We'll assume you're ok with this, but you can opt-out if you wish. AcceptRead More