ಎಣ್ಣೆಹೊಳೆ ಏತ ನೀರಾವರಿ ಯೋಜನೆಯ ವಿದ್ಯುತ್ ಕಡಿತಗೊಳಿಸಿದ ಕಾಂಗ್ರೆಸ್ಸ್ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಹರೀಶ್ ನಾಯಕ್, ಜಗದೀಶ್ ಶೆಟ್ಟಿ, ಸಂತೋಷ್ ಶೆಟ್ಟಿ ಹಿರ್ಗಾನ
ಕಾರ್ಕಳ: ಕಡು ಬೇಸಗೆಯ ಈ ಸಂದರ್ಭದಲ್ಲಿ ರೈತರ ಕೈಹಿಡಿಯಬೇಕಾದ ಸರ್ಕಾರ, ಎಣ್ಣೆಹೊಳೆ ಏತ ನೀರಾವರಿ ಯೋಜನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದು ಅತ್ಯಂತ ಕ್ರೂರ ಮತ್ತು ಅಮಾನವೀಯ ಕ್ರಮವಾಗಿದೆ ಎಂದು ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ...
