ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿ ಯಲ್ಲಿ ರಾಷ್ಟ್ರ ಪಿತ ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆ ಯನ್ನು ಅವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ದೀಪ ಬೆಳಗಿಸುವುದರ ಮೂಲಕ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್...
