Category : ಕಾರ್ಕಳ

ಕಾರ್ಕಳ

ಜೆಸಿಐ ಬೆಳ್ಮಣ್ ಘಟಕಕ್ಕೆ ರಾಷ್ಟ್ರಪ್ರಶಸ್ತಿ

Madhyama Bimba
ಜೆಸಿಐ ಬೆಳ್ಮಣ್ ಘಟಕವು ಚೆನ್ನೈಯಲ್ಲಿ ನಡೆದ ರಾಷ್ಟ್ರೀಯ ಅಧಿವೇಶನದಲ್ಲಿ ತರಬೇತಿ ವಿಭಾಗದ ರಾಷ್ಟ್ರಪ್ರಶಸ್ತಿಯನ್ನು ಪಡೆದಿದೆ. ಈ ವರ್ಷದ ಅವಧಿಯಲ್ಲಿ ಜೆಸಿಐ ಬೆಳ್ಮಣ್ ಘಟಕವು ನೂರು ತರಬೇತಿಗಳನ್ನು ಪೂರ್ತಿ ಮಾಡಿ ದಾಖಲೆ ಬರೆದಿತ್ತು. ಈ ಪ್ರಶಸ್ತಿಯನ್ನು...
ಕಾರ್ಕಳ

ಮೌಲ್ಯ ಸಂಗಮ ಸಮಾರೋಪ ಸಮಾರಂಭ

Madhyama Bimba
ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ವರ್ಷದ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ ದಾಮೋದರ ಶರ್ಮ “ಅಪ್ಪ ಅಮ್ಮನ ಮಡಿಲು” ಎಂಬ ವಿಷಯದ ಬಗ್ಗೆ ಉಪನ್ಯಾಸ...
ಕಾರ್ಕಳ

ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳ- ಸಾಮಾನ್ಯ ಅರಿವಳಿಕೆಯಡಿ ವೃದ್ದ ರೋಗಿಯ ಸಂಕೀರ್ಣ ಅಪಾಯಕರ ಕಣ್ಣಿನ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ಯಶಸ್ವಿ ನಿರ್ವಹಣೆ

Madhyama Bimba
ಕಾರ್ಕಳ : ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ 80 ವರ್ಷ ಪ್ರಾಯದ ಮಹಿಳಾ ರೋಗಿಯೊಬ್ಬರಿಗೆ ಬಲ ಕಣ್ಣಿನ ಕ್ಯಾನ್ಸರ್ (ಮೆಲನೋಮಾ) ಕಾರಣದಿಂದ ಸಾಮಾನ್ಯ ಅರಿವಳಿಕೆಯಡಿ ಬಲ ಕಣ್ಣಿನ ಇನ್ಯೂಕ್ಲಿಯೇಷನ್ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು...
ಕಾರ್ಕಳ

ಕೇಂದ್ರ ಸರಕಾರದ ವಿನೂತನ ಕಾರ್ಯಕ್ರಮ ಸರಪಂಚ ಶಕ್ತಿಗೆ ಶಿರ್ಲಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಯ್ಕೆ

Madhyama Bimba
ದೆಹಲಿಯಲ್ಲಿ ನಡೆದ ಗ್ರಾಮ ಪಂಚಾಯತ್ ಅಧ್ಯಕ್ಷರ ಸಂವಾದ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಶ್ರೀಮತಿ ಭಾರತಿ ದೇವಾಡಿಗ ಆಯ್ಕೆಯಾಗಿದ್ದು, ಇವರು 3 ದಿನಗಳ ಕಾಲ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ....
ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಮದ್ಯ ವ್ಯಸನದ ವಿರುದ್ಧ ಜನಜಾಗೃತಿ ಕಾರ್ಯಕ್ರಮ

Madhyama Bimba
ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರ 20ನೇ ವರ್ಷದ 35ನೇ ‘ಮದ್ಯ ವ್ಯಸನ ವಿಮುಕ್ತಿ ಶಿಬಿರ’ ಹಾಗೂ ಮದ್ಯ ವ್ಯಸನದ ವಿರುದ್ಧ ಜನಜಾಗೃತಿ ಮೂಡಿಸುವ ಪ್ರಯುಕ್ತ ಬೀದಿ ನಾಟಕವು ರೋಟರಿ...
ಕಾರ್ಕಳ

ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಗೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಅಧ್ಯಕ್ಷರ ಭೇಟಿ

Madhyama Bimba
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಮೈಸೂರು ಇವರು ಪ್ರಾಧಿಕಾರದ ವಿವಿಧ ಯೋಜನೆಗಳಾದ “ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮದ ಜಾಗೃತಿ ಸಮಿತಿ ಸದಸ್ಯರಿಗೆ ಅರ್ಹತಾ ಪತ್ರ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ....
ಕಾರ್ಕಳ

ಪ್ರತಿಭಾ ಕಾರಂಜಿಯಲ್ಲಿ ಎಸ್.ವಿ.ಟಿ ಆಂಗ್ಲ ಮಾಧ್ಯಮ ಶಾಲೆಗೆ ನಾಲ್ಕು ಪ್ರಶಸ್ತಿ

Madhyama Bimba
ಕಾರ್ಕಳದ ಕ್ರೈಸ್ಟ್‌ಕಿಂಗ್ ಶಾಲೆಯಲ್ಲಿ ಡಿ.23ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಎಸ್.ವಿ.ಟಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಕಿರಿಯರ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಶ್ರೀರಾಮ ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನವನ್ನು, ಅನುಜ್ಞಾ ಪ್ರಬಂಧ ರಚನೆಯಲ್ಲಿ...
ಕಾರ್ಕಳ

ನಿಟ್ಟೆಯಲ್ಲಿ ಕ್ರಿಸ್ಮಸ್ ಆಚರಣೆ

Madhyama Bimba
ನಿಟ್ಟೆ: ಕಾರ್ಕಳದ ನಿಟ್ಟೆ ಕ್ಯಾಂಪಸ್ ನಲ್ಲಿ ಕ್ರಿಸ್ ಮಸ್ ಹಬ್ಬವನ್ನು ಡಿ.23ರಂದು ಆಚರಿಸಲಾಯಿತು.   ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕ್ರೈಸ್ಟ್ ಕಿಂಗ್ ಚರ್ಚ್ ಕಾರ್ಕಳದ ಸಹಾಯಕ ಧರ್ಮಗುರು ರೆವರೆಂಡ್ ಫಾದರ್ ಅವಿನಾಶ್ ಲೆಸ್ಲೆ ಪಾಯ್ಸ್...
ಕಾರ್ಕಳಹೆಬ್ರಿ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಅಪರೂಪದ ಹೃದಯ ಕಾಯಿಲೆಗೆ ಕನಿಷ್ಠ ಆಕ್ರಮಣಕಾರಿ (ಕನಿಷ್ಠ ಗಾಯ)ತಂತ್ರವನ್ನು ಬಳಸಿಕೊಂಡು ಯಶಸ್ವಿ ಚಿಕಿತ್ಸೆ – ಸಂಕೀರ್ಣವಾದ ಹೃದಯ ಕಾಯಿಲೆಯಾದ ರಪ್ಚರ್ಡ್ ಸೈನಸ್ ಆಫ್ ವಲ್ಸಲ್ವಾ ಅನ್ಯೂರಿಸಮ್ ಅನ್ನು ಸುಧಾರಿತ ಕನಿಷ್ಠ ಆಕ್ರಮಣಕಾರಿ ವಿಧಾನದ ಮೂಲಕ ಚಿಕಿತ್ಸೆ

Madhyama Bimba
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೃದ್ರೋಗ ತಂಡವು ಅಪರೂಪದ ಮತ್ತು ಸಂಕೀರ್ಣವಾದ ಹೃದಯ ಕಾಯಿಲೆಯಾದ ರಪ್ಚರ್ಡ್ ಸೈನಸ್ ಆಫ್ ವಲ್ಸಲ್ವಾ ಅನ್ಯೂರಿಸಮ್ ಅನ್ನು ಸುಧಾರಿತ ಕನಿಷ್ಠ ಆಕ್ರಮಣಕಾರಿ ವಿಧಾನವನ್ನು ಬಳಸಿಕೊಂಡು ಯಶಸ್ವಿಯಾಗಿ ಚಿಕಿತ್ಸೆ ನೀಡಿದೆ. ಇದು...
ಕಾರ್ಕಳಹೆಬ್ರಿ

ಕಾರ್ಕಳ: ಮಹಡಿಯಿಂದ ಬಿದ್ದು ಗಾಯ

Madhyama Bimba
ಕಾರ್ಕಳ: ಕಾರ್ಕಳ ತಾಲೂಕು ಕಸಬಾ ಗ್ರಾಮದ ಸಾಲ್ಮರ ಎಂಬಲ್ಲಿರುವ ಸೈಫ್ ಕಾಂಪ್ಲೆಕ್ಸ್‌ನಲ್ಲಿದ್ದ ಪೋಸ್ಟ್ ಆಫೀಸ್‌ನ ಬೋರ್ಡ್ ಶುಚಿಗೊಳಿಸುತ್ತಿದ್ದಾಗ ಅಯ ತಪ್ಪಿ ವ್ಯಕ್ತಿಯೋರ್ವರು ಮಹಡಿಯಿಂದ ಬಿದ್ದು ಗಾಯಗೊಂಡ ಘಟನೆ ಡಿ. 22ರಂದು ವರದಿಯಾಗಿದೆ. ದಾರಾವಾಡ ನವಲಗುಂದ...

This website uses cookies to improve your experience. We'll assume you're ok with this, but you can opt-out if you wish. Accept Read More