Category : ಕಾರ್ಕಳ

ಕಾರ್ಕಳ

ರಾಜ್ಯಮಟ್ಟದ ಬೆಲ್ಟ್ ಕುಸ್ತಿಯಲ್ಲಿ ಕಾರ್ಕಳದ ಎಸ್‌ವಿಟಿ ವಿದ್ಯಾರ್ಥಿನಿಯರಿಗೆ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕ

Madhyama Bimba
ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ತ್ರಿಶಾ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶಯದಲ್ಲಿ ನಡೆದ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಸ್ಪರ್ಧೆಯಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ...
ಕಾರ್ಕಳ

ಜ್ಞಾನಸುಧಾ ಸಂಸ್ಥೆಗಳಲ್ಲಿ “ಸಂಸ್ಥಾಪಕರ ದಿನಾಚರಣೆ” ಹಾಗೂ ಇತರ ಕಾರ್ಯಕ್ರಮಗಳು

Madhyama Bimba
ಕಾರ್ಕಳ : ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಕಳ ಜ್ಞಾನಸುಧಾದ ಆವರಣದಲ್ಲಿ ಡಿ. 26ರಂದು ಸಂಜೆ 6.00ಗಂಟೆಯಿಂದ ಸಂಸ್ಥೆಯ“ಯಕ್ಷೆತ್ಕರ್ಷ”...
ಕಾರ್ಕಳಹೆಬ್ರಿ

ನಿವೃತ್ತ ಶಿಕ್ಷಕರಾದ ಕೃಷ್ಣ ಶೆಟ್ಟಿ ಚಿಕ್ಕಾಡಿ ನಿಧನ

Madhyama Bimba
ಶಿಕ್ಷಕ ವೃತ್ತಿಯಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದು ಸುಮಾರು 74 ವರ್ಷ ಪ್ರಾಯದ ಅಂಡಾರು ಚಿಕ್ಕಾಡಿ ಕೃಷ್ಣ ಅಲ್ಪಕಾಲದ ಅನಾರೋಗ್ಯದಿಂದ ಡಿ. 25ರಂದು ರಾತ್ರಿ ನಿಧನರಾಗಿದ್ದಾರೆ. ಇವರು ಪತ್ನಿ, ಓರ್ವ ಪುತ್ರ, ಓರ್ವ...
ಕಾರ್ಕಳಹೆಬ್ರಿ

ದೇಹದಾರ್ಢ್ಯ ಸ್ಪರ್ಧೆ: ಮುದ್ರಾಡಿಯ ನೈದಿಲ್ ಪೂಜಾರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Madhyama Bimba
ಮುದ್ರಾಡಿ : ಮೂಡಬಿದರೆ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಮುದ್ರಾಡಿ ನೈದಿಲ್ ಪೂಜಾರಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ೭೦ ಕೆಜಿ ವಿಭಾಗದ ವಿಟಿಯು ರಾಜ್ಯಮಟ್ಟದ ದೇಹ ದಾರ್ಢ್ಯ...
ಕಾರ್ಕಳ

ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಶ್ರೀ ಕೂಷ್ಮಾಂಡಿನಿ ಜೈನ ಬಸದಿ ಸಭಾಭವನ ನಿರ್ಮಾಣಕ್ಕೆ 50.00 ಲಕ್ಷ ಅನುದಾನ ಬಿಡುಗಡೆ

Madhyama Bimba
ಐತಿಹಾಸಿಕ ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ನಲ್ಲೂರು ಗ್ರಾಮದ ಶ್ರೀ ಕೂಷ್ಮಾಂಡಿನಿ ಜೈನ ಬಸದಿ ಬಳಿ ಸಭಾ ಭವನ ನಿರ್ಮಾಣ ಕಾಮಗಾರಿಗೆ ರೂ 50.00 ಲಕ್ಷ ಅನುದಾನ ಮಂಜೂರಾಗಿದ್ದು ಅದರಲ್ಲಿ 25.00 ಲಕ್ಷ...
ಕಾರ್ಕಳ

ಬೆಂಗಳೂರಿನ ಶಿಶಿರೋತ್ಸವ ಕ್ರೀಡಾಕೂಟದಲ್ಲಿ ಶ್ರೀ ರವಿಶಂಕರ ವಿದ್ಯಾಮಂದಿರ ವಿದ್ಯಾರ್ಥಿಗಳಿಗೆ 17 ಪದಕ

Madhyama Bimba
ಕಾರ್ಕಳ : ಬೆಂಗಳೂರು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಪ್ರತಿ ವರ್ಷ ನಡೆಸಲಾಗುವ ವಿಶೇಷ ಶಿಶಿರೋತ್ಸವ ಕ್ರೀಡಾಕೂಟವು ಡಿ. 20 ರಿಂದ 23ರವರೆಗೆ ನಡೆಯಿತು. ಈ ರಾಷ್ಟ್ರೀಯ ಕ್ರೀಡೋತ್ಸವದಲ್ಲಿ ಕಾರ್ಕಳ ರವಿಶಂಕರ ವಿದ್ಯಾಮಂದಿರದ...
ಕಾರ್ಕಳ

ಸೇಂಟ್ ಲಾರೆನ್ಸ್ ಬಸಿಲಿಕಾ ಅತ್ತೂರು : ಕ್ರಿಸ್‌ಮಸ್ ಪವಿತ್ರ ಬಲಿ ಪೂಜೆ

Madhyama Bimba
  ಸೇಂಟ್ ಲಾರೆನ್ಸ್ ಬಸಿಲಿಕಾ, ಅತ್ತೂರಿನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಡಿ. 24 ರಂದು ಆಚರಿಸಲಾಯಿತು. ಅತ್ತೂರು ಗಾಯನ ಮಂಡಳಿಯವರ ಕ್ರಿಸ್‌ಮಸ್ ಗಾಯನದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಉಡುಪಿ ಧರ್ಮಪ್ರಾಂತ್ಯದ ಧರ್ಮಶಿಕ್ಷಣ ನಿರ್ದೇಶಕರಾದ ವಂದನಿಯ ಫಾ. ಜಿತೇಶ್...
ಕಾರ್ಕಳ

ಕರಾಟೆ ಚಾಂಪಿಯನ್‌ಶಿಪ್: ಭುವನೇಂದ್ರ ರೆಸಿಡೆನ್ಸಿಯಲ್ ಶಾಲೆಯ ಹಸ್ತಿನ್ ಎನ್ ಸುವರ್ಣ ಪ್ರಥಮ

Madhyama Bimba
ಕಾರ್ಕಳ ಶ್ರೀ ಭುವನೇಂದ್ರ ರೆಸಿಡೆನ್ಸಿಯಲ್ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಹಸ್ತಿನ್ ಎನ್ ಸುವರ್ಣ  ಡಿ. 21ರಂದು ಮಂಗಳೂರಿನಲ್ಲಿ ನಡೆದ ವೈಯಕ್ತಿಕ ವಿಭಾಗದ ಆಲ್ ಇಂಡಿಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ....
ಕಾರ್ಕಳ

ಕ್ರೈಸ್ಟ್‌ಕಿಂಗ್: ಪ್ರತಿಭಾ ಕಾರಂಜಿಯ ಭಾವಗೀತೆ ಸ್ಪರ್ಧೆಯಲ್ಲಿ ಅಕ್ಷರ್ ಕುಮಾರ್ ಜಿಲ್ಲಾಮಟ್ಟಕ್ಕೆ ಆಯ್ಕೆ

Madhyama Bimba
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ, ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು, ಕಾರ್ಕಳ ಇವರ ಜಂಟಿ ಸಹಯೋಗದಲ್ಲಿ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ...
ಕಾರ್ಕಳ

ರವಿ ಶೆಟ್ಟಿ ಕುಕ್ಕುದಕಟ್ಟೆ ನಿಧನ

Madhyama Bimba
ಕಾರ್ಕಳ ಕುಕ್ಕುಂದೂರು ನಿವಾಸಿ ರವಿ ಶೆಟ್ಟಿ ಕುಕ್ಕುದಕಟ್ಟೆ ಅಲ್ಪ ಕಾಲದ ಅಸೌಖ್ಯ ದಿಂದ ನಿಧನ ರಾಗಿದ್ದಾರೆ. ನಿಧನ ಕಾಲಕ್ಕೆ ಅವರಿಗೆ 48 ವರ್ಷ ವಯಸ್ಸು ಆಗಿತ್ತು. ಅವಿವಾಹಿತರಾಗಿದ್ದ ಅವರು ತಾಯಿ, ಸಹೋದರಿಯನ್ನು ಅಗಲಿದ್ದಾರೆ...

This website uses cookies to improve your experience. We'll assume you're ok with this, but you can opt-out if you wish. Accept Read More