Category : ಕಾರ್ಕಳ

ಕಾರ್ಕಳ

ಕಾರ್ಕಳ: ಅನಾರೋಗ್ಯದಿಂದ ಕುಸಿದು ಬಿದ್ದು ಮೃತ್ಯು

Madhyama Bimba
ಕಾರ್ಕಳ: ಮಹಿಳೆಯೋರ್ವರು ಅನಾರೋಗ್ಯದಿಂದ ಕುಸಿದು ಬಿದ್ದು ಮೃತ್ಯವಿಗೀಡಾದ ಘಟನೆ ಡಿ. 26ರಂದು ವರದಿಯಾಗಿದೆ. ಪಳ್ಳಿ ನಿವಾಸಿ ಗಿರಿಜಾ ಜನಾರ್ಧನ ಕೋಟ್ಯಾನ್ (74) ಮೃತಪಟ್ಟವರು. ಇವರಿಗೆ ರಕ್ತದೊತ್ತಡ ಕಾಯಿಲೆ ಇದ್ದು ಔಷಧಿಯನ್ನು ಪಡೆದುಕೊಳ್ಳುತ್ತಿದ್ದವರು. ಆಸ್ಪತ್ರೆಗೆ ಬಂದು...
ಕಾರ್ಕಳ

ಕಾರ್ಕಳ: ಕುಸಿದು ಬಿದ್ದು ಮೃತ್ಯು

Madhyama Bimba
ಕಾರ್ಕಳ: ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಡಿ. 25ರಂದು ವರದಿಯಾಗಿದೆ. ಕುಕ್ಕುಂದೂರು ಗ್ರಾಮದ ಜೋಡುರಸ್ತೆ ನಿವಾಸಿ ಗುಣೇಂದ್ರ ಪುತ್ರನ್ (61) ಮೃತಪಟ್ಟವರು. ಇವರು ವಿಪರೀತ ರಕ್ತದೋತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಕಾರ್ಕಳ...
ಕಾರ್ಕಳ

ಕರಕರಿ ಫ್ರೆಂಡ್ಸ್ ಸೇವಾ ಬಳಗದ ಕರಕರಿ ಫ್ರೆಂಡ್ಸ್ ಸಂಭ್ರಮ ಮತ್ತು ಸಾಧಕರಿಗೆ ಸನ್ಮಾನ

Madhyama Bimba
ಬೈಲೂರು: ಕರಕರಿ ಫ್ರೆಂಡ್ಸ್ ಸೇವಾ ಬಳಗ ಕರ್ನಾಟಕ ಇವರ ನೇತೃತ್ವದಲ್ಲಿ ಗೋವಿಂದೂರು ಶ್ರೀ ಅನಂತಮತಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಮತ್ತು ಯರ್ಲಪಾಡಿ ಯುವಕ ಮಂಡಲ ಗೋವಿಂದೂರು ಇವರ ಸಹಕಾರದೊಂದಿಗೆ ಕರಕರಿ ಫ್ರೆಂಡ್ಸ್ ಸಂಭ್ರಮ...
ಕಾರ್ಕಳ

ಪ್ರತಿಭಾ ಕಾರಂಜಿ: ಜೇಸಿ ಇಂಟರ್‌ನ್ಯಾಷನಲ್ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Madhyama Bimba
ಕ್ಷೇತ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಶಾಲಾ ಶಿಕ್ಷಣಾ ಇಲಾಖೆ ಕಾರ್ಕಳ ತಾಲೂಕು, ಹಾಗೂ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲಮಾಧ್ಯಮ...
ಕಾರ್ಕಳ

ಅಟಲ್ ಬಿಹಾರಿ ವಾಜಪೇಯಿ ಮೌಲ್ಯಾಧಾರಿತ ರಾಜಕಾರಣಿ: ಬಿ ಎಲ್ ಸಂತೋಷ್

Madhyama Bimba
ಕಾರ್ಕಳ: ಅಟಲ್ ಬಿಹಾರಿ ವಾಜಪೇಯಿ ಅವರು ಕೇವಲ ರಾಜಕಾರಣಿಯಾಗಿರಲಿಲ್ಲ. ಪತ್ರಕರ್ತ, ಶ್ರೇಷ್ಠ ಸಂಸದೀಯ ಪಟು, ಅದ್ಭುತ ಕವಿಯಾಗಿದ್ದ ಅವರು ಮೌಲ್ಯಾಧಾರಿತ ರಾಜಕಾರಣದ ಪ್ರತೀಕವಾಗಿದ್ದರು. ಅವರು ಅದ್ಭುತ ಮಾತುಗಾರ. ಅಟಲ್ ಬಿಹಾರಿ ವಾಜಪೇಯಿ ಮೌಲ್ಯಾಧಾರಿತ ರಾಜಕಾರಣಿ...
ಕಾರ್ಕಳ

ಜ.3ರಂದು ಮಿಯ್ಯಾರು ಲವಕುಶ ಜೋಡುಕರೆ ಕಂಬಳ

Madhyama Bimba
ಕಾರ್ಕಳ: ಮಿಯ್ಯಾರು ಕಂಬಳ ಸಮಿತಿ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಹಯೋಗದಲ್ಲಿ ಜ.3ರಂದು 22ನೇ ವರ್ಷದ ಮಿಯ್ಯಾರು ಲವ ಕುಶ ಜೋಡುಕರೆ ಕಂಬಳ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಶಾಸಕ ವಿ....
ಕಾರ್ಕಳಹೆಬ್ರಿ

ತುಂಡುಗುಡ್ಡೆ ಶಾಲೆಯಲ್ಲಿ ಪೋಷಕರ ಮತ್ತು ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ

Madhyama Bimba
ಹೆಬ್ರಿ: ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಶಾಲೆಯ ಎಲ್ಲ ಕಾರ್ಯಕ್ರಮಗಳಲ್ಲೂ ಸಕ್ರಿಯವಾಗಿ ಭಾಗವಹಿಸಿ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಿ. ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಂಡು ಸ್ಪರ್ಧೆಯಲ್ಲಿ ಭಾಗವಹಿಸಿ ಎಂದು ತುಂಡುಗುಡ್ಡೆ ಶಾಲೆಯ ಎಸ್...
ಕಾರ್ಕಳಹೆಬ್ರಿ

ಶಿವಪುರ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Madhyama Bimba
ಸರಕಾರಿ ಪ್ರೌಢ ಶಾಲೆ ಶಿವಪುರ ಇಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಡಿ. 24ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ರಾಘವೇಂದ್ರ ಅಡಿಗ ವಹಿಸಿದ್ದು, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವಿಶಂಕರ್...
ಕಾರ್ಕಳ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ (ಲಿ.) ಮಂಗಳೂರು: ಕುಂಟಾಡಿಯಲ್ಲಿ ವೈದ್ಯಕೀಯ ಶಿಬಿರ

Madhyama Bimba
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ (ಲಿ.) ಮಂಗಳೂರು ಇದರ ಕಾರ್ಕಳ ಶಾಖೆಯ ಕುಂಟಾಡಿ ವಿಸ್ತರಣಾ ಕೌಂಟರ್ ಆಶ್ರಯದಲ್ಲಿ ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ರಕ್ತದೊತ್ತಡ ಹಾಗೂ...
ಕಾರ್ಕಳ

ಕಾರ್ಕಳ ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಹಾಗೂ ವಿದ್ಯಾರ್ಥಿ ವೇತನ ವಿತರಣೆ

Madhyama Bimba
ಕಾರ್ಕಳ ಭಂಡಾರಿ ಸಮಾಜ ಸಂಘ, ಭಂಡಾರಿ ಮಹಿಳಾ ಸಂಘ, ಭಂಡಾರಿ ಯುವ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ಕಾಬೆಟ್ಟು ವೇಣುಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ, ವೃತ್ತಿ ನಿರತ ಹಿರಿಯರಿಗೆ...

This website uses cookies to improve your experience. We'll assume you're ok with this, but you can opt-out if you wish. Accept Read More