Category : ಕಾರ್ಕಳ

ಕಾರ್ಕಳ

ಕಾರ್ಕಳ: ಪತಿಯಿಂದ ಪತ್ನಿಗೆ ಹಲ್ಲೆ- ಮನನೊಂದು ಪತಿ ಆತ್ಮಹತ್ಯೆ

Madhyama Bimba
ಕಾರ್ಕಳ: ನಿಟ್ಟೆಯಲ್ಲಿ ವ್ಯಕ್ತಿಯೋರ್ವರು ತನ್ನ ಪತ್ನಿಗೆ ಹಲ್ಲೆ ಮಾಡಿ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 01ರಂದು ವರದಿಯಾಗಿದೆ. ನಿಟ್ಟೆಯ ಶಕುಂತಳ ಶೆಟ್ಟಿಯವರ ಪತಿ ಜಗಳವಾಗಿ ಶಕುಂತಳ ಶೆಟ್ಟಿಯವರಿಗೆ ಕೋಲಿನಿಂದ ಹೊಡೆದಿದ್ದರು....
ಕಾರ್ಕಳ

ಭಾರತ ವಾಲಿಬಾಲ್ ತಂಡದ ನಾಯಕಿಯಾಗಿ ಕಾರ್ಕಳದ ಶಗುನ್ ಎಸ್ ವರ್ಮ

Madhyama Bimba
ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಚಾಂಪಿಯನಶಿಪ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತದ ಬಾಲಕಿಯರ ತಂಡವನ್ನು ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಮುನ್ನಡೆಸಲಿದ್ದಾರೆ. ಚೀನಾದ ಶಾಂಗ್ಲೋದಲ್ಲಿ ಡಿಸೆಂಬರ್ 3 ರಿಂದ 13 ವರೆಗೆ ನಡೆಯಲಿರುವ...
ಕಾರ್ಕಳ

ವಲಯ ಮಟ್ಟದ ಕ್ರೀಡಾಕೂಟ: ರೋಟರಿ ಕ್ಲಬ್ ಕಾರ್ಕಳ ಚಾಂಪಿಯನ್

Madhyama Bimba
ಕಾರ್ಕಳ: ರೋಟರಿ ಇಂಟರ್ ನ್ಯಾಷನಲ್ ಜೋನ್-5 ವತಿಯಿಂದ ನಡೆದ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟದಲ್ಲಿ, ರೋಟರಿ ಕ್ಲಬ್ ಕಾರ್ಕಳದ ಸದಸ್ಯರು ವಿವಿಧ ಕ್ರೀಡೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ಪಡೆದುಕೊಂಡಿದ್ದಾರೆ. ಕ್ಲಬ್‌ನ ಮಹಿಳಾ...
ಕಾರ್ಕಳಹೆಬ್ರಿ

ಅಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಇದರ ಅಧ್ಯಕ್ಷರಾಗಿ ಸುನೀತ ಹೆಬ್ಬಾರ್ ಆಯ್ಕೆ

Madhyama Bimba
ಹೆಬ್ರಿ : ಅಲಯನ್ಸ್ 275 S ವ್ಯಾಪ್ತಿಯ ನೂತನವಾಗಿ ಆರಂಭಗೊಂಡಿರುವ   ಲೇಡಿ ಅಲಯನ್ಸ್ ಕ್ಲಬ್ ಹೆಬ್ರಿ ಇದರ ನೂತನ ಅಧ್ಯಕ್ಷರಾಗಿ ಸುನೀತಾ ಹೆಬ್ಬಾರ್ ಆಯ್ಕೆಯಾಗಿದ್ದಾರೆ. ಸುನೀತಾ ಹೆಬ್ಬಾರ್ ಇವರು ಈಗಾಗಲೇ ಹಲವಾರು ಸಾಮಾಜಿಕ ಹಾಗು...
ಕಾರ್ಕಳ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : “ಹೊಂಗನಸು” ವಿಶೇಷ ಕಾರ್ಯಕ್ರಮ

Madhyama Bimba
ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ, ನಾಯಕತ್ವ ಕೇವಲ ಒಂದು ಹುದ್ದೆಯಲ್ಲ ಅದೊಂದು ಜವಾಬ್ದಾರಿ. ಎಲ್ಲರನ್ನೂ ಸೇರಿಸಿಕೊಂಡು ಮುನ್ನಡೆಯಬಲ್ಲ ಚಾಣಾಕ್ಷನೇ ನಿಜವಾದ ನಾಯಕ ಎಂಬುದನ್ನು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನಮಗೆ ಕಲಿಸಿಕೊಟ್ಟಿದೆ ಎಂದು...
ಕಾರ್ಕಳಮೂಡುಬಿದಿರೆಹೆಬ್ರಿ

ಕ್ರೀಡಾಪಟುಗಳಿಂದ ಪ್ರಶಸ್ತಿ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ- ಡಿಸೆಂಬರ್ 3 ಕೊನೆಯ ದಿನ

Madhyama Bimba
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕಾಗಿ ವೆಬ್‌ಸೈಟ್ https://sevasindhu. karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿ/ ಪ್ರೋತ್ಸಾಹಧನ...
ಕಾರ್ಕಳಮೂಡುಬಿದಿರೆಹೆಬ್ರಿ

ಡಾ. ಎಂ. ವೀರಪ್ಪ ಮೊಯಿಲಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ

Madhyama Bimba
ಕೇಂದ್ರದ ಮಾಜಿ ಸಚಿವ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿಯವರಿಗೆ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ....
ಕಾರ್ಕಳ

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಸ್. ಪ್ರವೀಣ್ ಕುಮಾರ್

Madhyama Bimba
ಕಾಂಗ್ರೆಸ್ ಮೂಡುಬಿದಿರೆ ಬ್ಲಾಕ್ ನೂತನ ಅಧ್ಯಕ್ಷರಾಗಿ ಶಿರ್ತಾಡಿ ಗ್ರಾಮ ಪಂಚಾಯತ್ ಸದಸ್ಯ ಎಸ್. ಪ್ರವೀಣ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಆಯ್ಕೆ ಈಗಾಗಲೇ ನಡೆದಿದ್ದು, ದೀಪಾವಳಿಯ ಸಂಭ್ರಮದ ಸಂದರ್ಭದಲ್ಲಿ ನಾಳೆ ಅಧಿಕೃತ ಪ್ರಕಟಣೆ ಹೊರ ಬೀಳಲಿದೆ....
ಕಾರ್ಕಳ

ನೂತನ ಅಧ್ಯಕ್ಷರ ಆಯ್ಕೆಯಿಂದ ಪಕ್ಷಕ್ಕೆ ಬಲ: ಉದಯ ಶೆಟ್ಟಿ ಮುನಿಯಾಲು

Madhyama Bimba
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು, ಕಾಂಗ್ರೆಸ್ ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉದಯ ಶೆಟ್ಟಿ ಮುನಿಯಾಲು ಅವರು ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್...
ಕಾರ್ಕಳ

ಕ್ರೈಸ್ಟ್‌ಕಿಂಗ್ ಅಥ್ಲೆಟಿಕ್ಸ್‌ನಲ್ಲಿ ಅಭಿಷ್ ಮತ್ತು ಇಝಾ ಇಕ್ಬಾಲ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Madhyama Bimba
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕಾಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿರ್ಲಾಲು ಸೂಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ...

This website uses cookies to improve your experience. We'll assume you're ok with this, but you can opt-out if you wish. Accept Read More