ರಾಜ್ಯಮಟ್ಟದ ಬೆಲ್ಟ್ ಕುಸ್ತಿಯಲ್ಲಿ ಕಾರ್ಕಳದ ಎಸ್ವಿಟಿ ವಿದ್ಯಾರ್ಥಿನಿಯರಿಗೆ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕ
ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ತ್ರಿಶಾ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶಯದಲ್ಲಿ ನಡೆದ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಸ್ಪರ್ಧೆಯಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ...
