ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪ್ರಭಾಕರ್ ಬಂಗೇರ
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪ್ರಭಾಕರ್ ಬಂಗೇರರನ್ನು ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಮಾಡಲಾಯಿತು. ಕಾರ್ಕಳ ತಹಶೀಲ್ದಾರ್ ಪ್ರದೀಪ್ ಆರ್‌ರವರು ಪ್ರಭಾಕರ್ ಬಂಗೇರ ಇವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ...