ಕಾರ್ಕಳ: ಸಾಣೂರು ಬಳಿ ಮೋಟಾರ್ ಸೈಕಲ್ ಹಾಗೂ ಸ್ಕೂಟಿಯ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಾ. 18ರಂದು ವರದಿಯಾಗಿದೆ. ಮೋಟಾರ್ ಸೈಕಲ್ ಸವಾರ ಸುಕೇಶ್ ಮೂಡಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ...
ಕಾರ್ಕಳ: ಸ್ಕೂಟರ್ ರಸ್ತೆ ಬದಿ ತಡೆಗೋಡೆಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಾ. 19ರಂದು ವರದಿಯಾಗಿದೆ. ನಿಟ್ಟೆ ಗ್ರಾಮದ ಹರಿಶ್ಚಂದ್ರ ಗುಡಿಗಾರ್ (62) ಮೃತ್ಯುವಿಗೀಡಾವರು. ಇವರು ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾಚ್...
ಪೊಸ್ರಾಲ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದಂದು ಡಾ. ವಿಶ್ವತ್ ಶೆಟ್ಟಿ ಎಂಬವರ ಮೇಲೆ ಸೋಮನಾಥ್ ಪೂಜಾರಿ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ವರದಿ ಆಗಿದೆ. ಪೊಸ್ರಾಲ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ರಾತ್ರಿ...
ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ವಾಣಿಜ್ಯ ಸಂಘ ಮತ್ತು ಆಳ್ವಾಸ್ ಇಸ್ಪಿಟ್ಯೂಟ್ ಮೂಡಬಿದ್ರೆ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಆಳ್ವಾಸ್ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ...
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾ ಮುಖ್ಯರಸ್ತೆಗಳಲ್ಲಿ ಹಾದು ಹೋಗುವ 03 ಸೇತುವೆಗಳ ಮರು ನಿರ್ಮಾಣ ಕಾಮಗಾರಿಗಳಿಗೆ ತಲಾ 1.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಒಟ್ಟು 4.50 ಕೋಟಿ...
ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾರ್ಚ್ 18 ರಿಂದ ಅರ್ಜಿ ಅಹ್ವಾನಿಸಲಾಗಿದೆ. ಅಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ...
ಹೆಬ್ರಿ : ಶಿವಪುರ ಶಂಕರದೇವ ದೇವಸ್ಥಾನದ ಜೀರ್ಣೋದ್ಧಾರದ ಕಾಮಗಾರಿಗಳ ಪ್ರಗತಿ ಹಾಗೂ ಗಣಪತಿ, ಅಮ್ಮನವರ ಗರ್ಭಗುಡಿ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಪೂರ್ವ ತಯಾರಿಯ ಸಮಾಲೋಚನಾ ಸಭೆ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯ...
ಹೆಬ್ರಿ: ಮುದ್ರಾಡಿ ಗ್ರಾಮದಲ್ಲಿ ಹುಟ್ಟಿ ಬೆಳೆದು, ಕನ್ನಡ ಮಧ್ಯಮ ಶಾಲೆಗಳಲ್ಲಿ ಕಲಿತು, ಉನ್ನತ ವ್ಯಾಸಂಗ ಮಾಡಿ, ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ಇದೀಗ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವು...
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಕರಾವಳಿ ಭಾಗದ ನಿರ್ಲಕ್ಷ್ಯವನ್ನು ಖಂಡಿಸಿ, ಶಾಸಕ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಬಜಗೋಳಿಯಲ್ಲಿ ಮುಡಾರು...
ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದ ಬಳಿಕ ಸರ್ಕಾರದ ಆಡಳಿತ ವೈಫಲ್ಯಗಳಿಂದ ಜನಸಾಮಾನ್ಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಂಪುಕಲ್ಲು ಮತ್ತು ಮರಳು ಸಾಗಾಟಕ್ಕೆ ಸರಿಯಾದ ನೀತಿ ಇಲ್ಲದ ಕಾರಣ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ....
This website uses cookies to improve your experience. We'll assume you're ok with this, but you can opt-out if you wish. AcceptRead More