ದೊಂಡೇರಂಗಡಿ – ಯಕ್ಷಗಾನ ಕಲಾ ಸಂಘದ ಹದಿನೇಳನೇ ವರ್ಷದ ವಾರ್ಷಿಕೋತ್ಸವ
ದೊಂಡೇರಂಗಡಿ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಸಂಘದ ಹದಿನೇಳನೇ ವರ್ಷದ ವಾರ್ಷಿಕೋತ್ಸವವು ದೊಂಡೇರಂಗಡಿಯಲ್ಲಿ ನಡೆಯಿತು. ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ಮುನಿಯಾಲು ಉದಯ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಉದ್ಯಮಿ...