ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತಃ ನೂರರಷ್ಟು ಅನುಷ್ಠಾನಗೊಳಿಸಿ, ಜನರು ಆರೋಗ್ಯವಂತರಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ...