ಕನ್ಯಾಲು ಶ್ರೀ ಮುಜಿಲ್ನಾಯ ದೈವಸ್ಥಾನದ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು: ಶಾಸಕ ಸುನಿಲ್ ಕುಮಾರ್
ನೂರಾಳ್‌ಬೆಟ್ಟುವಿನ ಕನ್ಯಾಲು ಶ್ರೀ ಮುಜಿಲ್ನಾಯ ದೈವಸ್ಥಾನದ ಜೀರ್ಣೋದ್ಧಾರ ವಿಜ್ಞಾಪನಾ ಪತ್ರವನ್ನು ಶಾಸಕ ವಿ. ಸುನಿಲ್ ಕುಮಾರ್ ಫೆ. 14ರಂದು ದೈವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಿದರು. ದಶಕಗಳಿಂದ ನೆನೆಗುದಿಗೆ ಬಿದ್ದರುವ ಶ್ರೀ ಮುಜಿಲ್ನಾಯ ದೈವಸ್ಥಾನ ಹಾಗೂ ಪರಿವಾರ...