ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ ಹನ್ನೊಂದು ವಿದ್ಯಾರ್ಥಿಗಳು ತೇರ್ಗಡೆ
ಕಾರ್ಕಳ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೆವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಎನ್.ಡಿ.ಎ. ಲಿಖಿತ ಪರೀಕ್ಷೆಯಲ್ಲಿ ಗಣಿತ ನಗರದ...
