ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಲೋಕ ಸೇವಾ ಆಯೋಗದವರು 2024ರ ಡಿಸೆಂಬರ್ 29 ರಂದು ನಡೆಸಲಿರುವ ಕೆ.ಎ.ಎಸ್ ಪರೀಕ್ಷೆಗೆ 30 ದಿನಗಳ ತರಬೇತಿಯನ್ನು ಮೈಸೂರಿನ...
ಹೆಬ್ರಿ: ಹೆಬ್ರಿಯ ಚೈತನ್ಯ ಮಹಿಳಾ ವೃಂದದ ವತಿಯಿಂದ ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ವಿಶೇಷವಾಗಿ ಮಕ್ಕಳ ದಿನಾಚರಣೆ ನಡೆಯಿತು. ಚೈತನ್ಯ ಮಹಿಳಾ ವೃಂದದ ಪದಾಧಿಕಾರಿಗಳು ಭಾಗವಹಿಸಿದ್ದರು....
ಮಿಯ್ಯಾರು ಮಂಜಡ್ಕ ನಿವಾಸಿ ಅಂಗನವಾಡಿ ಕಾರ್ಯಕರ್ತೆ ಸೌಮ್ಯ (39ವ) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೆ ಅವರ ಪತಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಸುಮಾರು 20 ದಿನಗಳ ಹಿಂದೆ ಸೌಮ್ಯ ಅವರು ಹಠತ್ತಾಗಿ ಕಾಣೆಯಾಗಿದ್ದರು. ತಕ್ಷಣ...
ಕಾರ್ಕಳ: ಕಾಲು ದಾರಿಯಲ್ಲಿ ನಡೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನ. 14ರಂದು ನಡೆದಿದೆ. ಮುಡಾರು ಗ್ರಾಮದ ದಿಡಿಂಬಿರಿ ನಿವಾಸಿ ಬಾಬು (50ವ) ಮೃತಪಟ್ಟ ದುರ್ದೈವಿ. ಈ ಬಗ್ಗೆ ಕಾರ್ಕಳ...
ಕೌಡೂರು ದೊಡ್ಡಮನೆ ನಿವಾಸಿ ಗೋವಿಂದ ಭಂಡಾರಿ (65 ವ) ನ. 14ರಂದು ಹೃದಯಾಘಾತದಿಂದ ನಿಧನರಾದರು. ಪತ್ನಿ, ಹಾಸ್ಯ ನಾಟಕ ಕಲಾವಿದ ಪ್ರಜ್ವಲ್ ಭಂಡಾರಿ ಸೇರಿದಂತೆ ಈರ್ವರು ಪುತ್ರ ಹಾಗೂ ಈರ್ವರು ಪುತ್ರಿಯರನ್ನು ಅಗಲಿದ್ದಾರೆ....
ಕಾರ್ಕಳ : ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ವತಿಯಿಂದ ನ. 14ರಂದು ಮಕ್ಕಳ ದಿನಾಚರಣೆಯನ್ನು ಗುಂಡ್ಯಡ್ಕ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು. ಆ ಪ್ರಯುಕ್ತ ನ. 13ರಂದು ಅಂಗನವಾಡಿ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು...
ಕಾರ್ಕಳ: ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಬ್ಬನಡ್ಕದಲ್ಲಿರುವ ಅವನಿ ನಿಲಯ ಮನೆಗೆ ಹಾಗೂ ಅದೇ ಗ್ರಾಮದ ಮರಿಮಾರು ಗುತ್ತು ಎಂಬ ಮನೆಗೆ ಏಕಕಾಲದಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಒಟ್ಟು 272 ಪೆಟ್ಟೆಗೆಗಳಲ್ಲಿ ಒಟ್ಟು...
ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ ಅಮಾಸೆಬೈಲು,...
ಹೆಬ್ರಿ : ಎಲ್ಲರೂ ಒಟ್ಟಾಗಿ ಜೀರ್ಣೋದ್ಧಾರ ಪುಣ್ಯದ ಕಾರ್ಯವನ್ನು ಯಶಸ್ವಿಗೊಳಿಸೋಣ. ಕಡಿಮೆ ಸಮಯದಲ್ಲಿ ಜೀರ್ಣೋದ್ಧಾರ ನಡೆದು, ಲೋಕಾರ್ಪಣೆಯಾಗಬೇಕು. ಊರಿನ ಜನರೆಲ್ಲ ಸಹಕಾರ ನೀಡಿ ಸಹಕರಿಸಿ ಎಂದು ಹೆಬ್ರಿಯ ಬಡಾಗುಡ್ಡೆ ಕೊರತಿ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ...
ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಹಾಗೂ ರಾಜಾಪುರ ಸಾರಸ್ವತ ಎಜುಕೇಶನ್ ಟ್ರಸ್ಟ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಸದಸ್ಯರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು ರೂ. 14.39 ಲಕ್ಷ ವಿದ್ಯಾರ್ಥಿವೇತನ ವಿತರಣೆಯು...
This website uses cookies to improve your experience. We'll assume you're ok with this, but you can opt-out if you wish. AcceptRead More