ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶ್ರೀ ವಿದ್ಯಾಸಮುದ್ರ ತೀರ್ಥ ಪ್ರೌಢಶಾಲೆ ಕಿದಿಯೂರು, ಉಡುಪಿ ಇವರ ಜಂಟಿ ಆಶಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಯ ಕ್ರೀಡಾಕೂಟದಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 10ನೇ...