ಮತದಾರರ ಪಟ್ಟಿ ಪರಿಷ್ಕರಣೆ: ಹೊಸ ನೋಂದಣಿಗೆ ಅವಕಾಶ
ಪ್ರಸ್ತುತ ಸಾಲಿನ ಮತದಾರರ ವಿಶೇಷ ಸಂಕ್ಷಿಪ್ತ ಪಟ್ಟಿ ಪರಿಷ್ಕರಣೆಯು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ನವೆಂಬರ್ 9,10,23 ಹಾಗೂ 24ರಂದು ತಮ್ಮ ಎಲ್ಲಾ ಮತಗಟ್ಟೆಗಳಲ್ಲಿ ಹಾಜರಿದ್ದು, ಕಾರ್ಯನಿರ್ವಹಿಸಲಿದ್ದಾರೆ. ಅರ್ಹ ಮತದಾರರು ತಮ್ಮ...