ಕ್ರೈಸ್ಟ್‌ಕಿಂಗ್: ಕಾನೂನು ಮಾಹಿತಿ ಕಾರ್ಯಕ್ರಮ
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಕಳ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಶಿವಕುಮಾರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ...