ಶಿವಪುರ ಎಲಿಕೋಡು ಮಠ: ಶಿಲಾಮಯ ಗರ್ಭಗೃಹ ಸಮರ್ಪಣೆ – ಹೊರೆಕಾಣಿಕೆ ಸಮರ್ಪಣೆ
ಶಿವಪುರ. : ಹೆಬ್ರಿ ತಾಲ್ಲೂಕಿನ ಶಿವಪುರ ಎಲಿಕೋಡು ಮಠದಲ್ಲಿ ನೂತನ ಶಿಲಾಮಯ ಗರ್ಭಗೃಹ ಸಮರ್ಪಣೆ, ಪುನ:ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕವು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶುಕ್ರವಾರ ಆರಂಭಗೊಂಡಿದೆ. ಬ್ರಹ್ಮಕಲಶಾಭಿಷೇಕದ ಪ್ರಯುಕ್ತ ಶುಕ್ರವಾರ ಸಂಜೆ ಮುಖಂಡರಾದ ಬೈಕಾಡಿ...
