ಕ್ರೈಸ್ಟ್‌ಕಿಂಗ್ ಅಥ್ಲೆಟಿಕ್ಸ್‌ನಲ್ಲಿ ಅಭಿಷ್ ಮತ್ತು ಇಝಾ ಇಕ್ಬಾಲ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕಾಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿರ್ಲಾಲು ಸೂಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ...