ಅ.9ರಂದು ಉಡುಪಿಯ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ನವೀಕೃತ ಪುರುಷರ ವಿಭಾಗದ ಉದ್ಘಾಟನೆ- ಸ್ವದೇಶಿ-ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳು ಲಭ್ಯ
ಕರಾವಳಿ ಕರ್ನಾಟಕ ಅತೀ ವಿಶಾಲವಾದ ಮಳಿಗೆ ಉಡುಪಿಯ ಗೀತಾಂಜಲಿ ಸಿಲ್ಕ್ಸ್ನಲ್ಲಿ ಸ್ವದೇಶಿ ಹಾಗೂ ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳನ್ನೊಳಗೊಂಡ ನವೀಕೃತ ಪುರುಷರ ವಿಭಾಗವು ಇದೇ ಬರುವ ಅ.9ರಂದು ಶುಭಾರಂಭಗೊಳ್ಳಲಿದೆ. ಉಡುಪಿಯ ಗೀತಾಂಜಲಿ ಸಿಲ್ಕ್ಸ್...