ಕಾರ್ಕಳ: ನಿತ್ಯಾಧಾರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಾರ್ಕಳ ಇದರ 2025-26ನೇ ಸಾಲಿನ ಪ್ರಥಮ ವಾರ್ಷಿಕ ಮಹಾಸಭೆಯು ಸೆ. 14ರಂದು ಕಾರ್ಕಳ ಪ್ರಕಾಶ್ ಹೋಟೆಲ್ನಲ್ಲಿ ಜೋಕಿಂ ಮೈಕಲ್ ಹೆಚ್. ಪಿಂಟೊ ಇವರ ಅಧ್ಯಕ್ಷತೆಯಲ್ಲಿ ನಡೆಯಿತು....
ಕಸ್ತೂರಿ ರಂಗನ್ ವರದಿ ಜಾರಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಸಲುವಾಗಿ ಮತ್ತು ಮುಖ್ಯಮಂತ್ರಿಗಳ ಹೆಬ್ರಿ ಬೇಟಿ ಹಿನ್ನೆಲೆಯಲ್ಲಿ ವಿಶೇಷ ಗ್ರಾಮ ಸಭೆಯನ್ನು ಹೆಬ್ರಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಹೆಬ್ರಿ ಉಪವಲಯ...
ಬಜಗೋಳಿ: ಕಾರ್ಕಳ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಬಜಗೋಳಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 14 ವರ್ಷದೊಳಗಿನ ಬಾಲಕರ ವಿಭಾಗ, 14 ವರ್ಷದೊಳಗಿನ ಬಾಲಕಿಯರ...
ಕಾರ್ಕಳ: ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಸಹಕಾರಿ ಕ್ಷೇತ್ರವು ಇಂದು ಸಹಕಾರ ಕ್ಷೇತ್ರ ಮಾತ್ರವಲ್ಲದೆ ಎಲ್ಲಾ ಕ್ಷೇತ್ರದಲ್ಲಿ ಬೆಳೆದು ನಿಂತಿದೆ. ಸದಸ್ಯರಿಂದ ಸದಸ್ಯರಿಗಾಗಿ ಸದಸ್ಯರಿಗೋಸ್ಕರ ಎಂಬ ತತ್ವದಂತೆ ಕೇವಲ ಲಾಭ ಗಳಿಸುವ ಉದ್ದೇಶ ಮಾತ್ರವಲ್ಲದೆ...
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕಿಯರ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಹತ್ತನೇ...
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ಜನ್ಮಭೂಮಿ ಸೇವಾ ಟ್ರಸ್ಟ್ , ಬೈಲೂರು ಇದರ ಅಂಗ ಸಂಸ್ಥೆಯಾದ ನಚಿಕೇತ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮದಂದು ನಚಿಕೇತ ಸಂಸ್ಥೆಯ ಪುಟಾಣಿ...
ಅಸೋಸಿಯೇಶನ್ ಆಫ್ ಸಿವಿಲ್ ಇಂಜಿನಿಯರ್ಸ್ ಕಾರ್ಕಳ ಇದರ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭವು ಸೆ. 20ರಂದು ಹೊಟೇಲ್ ಪ್ರಕಾಶ್ ನಲ್ಲಿ ಜರಗಲಿದೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕಾರ್ಕಳ ಶಾಸಕರಾದ ವಿ. ಸುನಿಲ್...
ನೀರೆಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆಯು ಬಿಇಯಂ ಶಾಲೆಯಲ್ಲಿ ಸೆ. 12ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಸುಬ್ರಹ್ಮಣ್ಯ...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗಾಂಧಿ ಸ್ಮಾರಕ ಭವನ ನೀರೆಬೈಲೂರು ಇಲ್ಲಿ 46ನೇ ವರ್ಷದ ಶ್ರೀ ಗಣೇಶೋತ್ಸವವು. ಸೆ. 14 ಮತ್ತು 15ರಂದು ನಡೆಯಲಿದೆ. ಸೆ. 14ರಂದು 10.00 ಗಂಟೆಗೆ ಪ್ರತಿಷ್ಠೆ, ಗಣಹೋಮ ಹಾಗೂ...
ಕಾರ್ಕಳ: ಮಾಳಾ ಪೇರಡ್ಕ ಬಳಿ ಬಜಗೋಳಿ ಶೃಂಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಗೆ ಸ್ಕೂಟಿಯೊಂದು ಡಿಕ್ಕಿಯಾದ ಘಟನೆ ಸೆ. 11ರಂದು ವರದಿಯಾಗಿದೆ. ಚಿಕ್ಕಮಗಳೂರಿನ ಕಿರಣ್ ಡಿಕುನ್ಹ (42)ರವರು ತನ್ನ ದ್ವಿಚಕ್ರ ವಾಹನದಲ್ಲಿ ಕಾರ್ಕಳದಿಂದ ಕೊಪ್ಪ ಕಡೆಗೆ...
This website uses cookies to improve your experience. We'll assume you're ok with this, but you can opt-out if you wish. AcceptRead More