ನಾನ್ ಎಕ್ಸಿಕ್ಯೂಟಿವ್ ಕೇಡರ್‌ನಲ್ಲಿ ನೇಮಕಾತಿ: ಅರ್ಜಿ ಆಹ್ವಾನ
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್, ಬೆಂಗಳೂರು ಇವರ ವತಿಯಿಂದ ರಾಜಸ್ಥಾನ್, ತಮಿಳುನಾಡು, ಗುಜರಾತ್, ಉತ್ತರ ಪ್ರದೇಶ್ ಮತ್ತು ಹರಿಯಾಣದ ವಿವಿಧೆಡೆ ಏರ್‌ಕ್ರಾಪ್ಟ್ ಡಿವಿಷನ್, ಹೆಚ್‌ಏಎಲ್ ಮೂಲಕ ನಾನ್ ಎಕ್ಸಿಕ್ಯೂಟಿವ್ ಕೇಡರ್‌ನಲ್ಲಿ 4 ವರ್ಷಗಳ ಅವಧಿಗೆ ಅಧಿಕಾರಾವಧಿ...