ಕ್ರೈಸ್ಟ್ಕಿಂಗ್: ಸಂಭ್ರಮದ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ
ಕಾರ್ಕಳ: ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರು ಶಾಸ್ತ್ರೀ ಅವರ ಜಯಂತಿಯನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ತೆಳ್ಳಾರು ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು, ಸಾಹಿತಿ ಹಾಗೂ ಸ್ಥಳೀಯ...