ಕುಕ್ಕುಂದೂರು ಗ್ರಾಮ ಪಂಚಾಯತ್ಗೆ ಉತ್ತಮ ಆಡಳಿತಕ್ಕೆ ರಾಷ್ಟ್ರೀಯ ಪ್ರಶಸ್ತಿ
ಕಾರ್ಕಳ: ಮಂಗಳೂರಿನ ಅಡ್ಯಾರ್ನಲ್ಲಿ ನಡೆದ ಗ್ರಾಮ ಸ್ವರಾಜ್ ಪ್ರತಿಷ್ಠಾನ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪಂಚಾಯತಿಗಳ ಸಹಕಾರದೊಂದಿಗೆ ಪಂಚಾಯತ್ ಹಾಗೂ ನಗರ ಸ್ಥಳೀಯಾಡಳಿತ ಚುನಾಯಿತ ಜನ ಪ್ರತಿನಿಧಿಗಳ ಕ್ರೀಡೆ ಹಾಗೂ ಸಾಂಸ್ಕೃತಿಕ...